ಬಹುಮಾಧ್ಯಮ ಹೊಸ ಸಂಶೋಧನೆ ಅತ್ಯವಶ್ಯಕಬಹುಮಾಧ್ಯಮ (ಮಲ್ಟಿಮಿಡಿಯಾ ಪ್ರೊಸೆಸಿಂಗ್) ನಿರ್ವಹಣೆಯಲ್ಲಿ ಹೊಸ ಸಾಧ್ಯತೆಗಳ ಕುರಿತಾಗಿ ಮತ್ತಷ್ಟು ಸಂಶೋಧನೆಗಳ ಅವಶ್ಯಕತೆಯಿದ್ದು, ಈ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆಗಳಲ್ಲಿ ಸಂಶೋಧನಾ ಕೇಂದ್ರಗಳು ಪ್ರಾರಂಭವಾಗಲಿ ಎಂದು ಬೆಂಗಳೂರು ಐಐಎಸ್ಸಿ ಪ್ರಾಧ್ಯಾಪಕ ಟಿ. ಶ್ರೀನಿವಾಸ ಅಭಿಪ್ರಾಯಪಟ್ಟರು.