ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಈಶ್ವರಪ್ಪಶಿಕಾರಿಪುರ: ಪಟ್ಟಣದ ಕುಮದ್ವತಿ ವಿದ್ಯಾ ಸಂಸ್ಥೆಯ ಏಕಲವ್ಯ ಕ್ರೀಡಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಮ್ಮಗ, ಸಂಸದ ರಾಘವೇಂದ್ರರ ಪುತ್ರ ಸುಭಾಷ್ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಖುದ್ದು ಆಗಮಿಸಿ ನೂತನ ವಧು ವರರಿಗೆ ಶುಭ ಹಾರೈಸುವ ಮೂಲಕ ಅಚ್ಚರಿ ಮೂಡಿಸಿದರು.