ದೇಶದ ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯ: ವೀರೇಶ್ ಕುಮಾರ್ಸ್ವಾತಂತ್ರ್ಯ ನಂತರ ಭಾರತ ದೇಶವು ಎಲ್ಲಾ ಕ್ಷೇತ್ರದಲ್ಲೂ ಸಾರ್ವಭೌಮತ್ವ ಸಾಧಿಸಿದ್ದು, ಕೃಷಿ, ಆರೋಗ್ಯ, ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಅಂತರಿಕ್ಷಾ, ಆರ್ಥಿಕವಾಗಿಯೂ ಭಾರತ ಸದೃಢವಾಗಿದೆ ಎಂದು ಉಪ ವಿಭಾಗಾಧಿಕಾರಿ ವೀರೇಶ್ ಕುಮಾರ್ ಅಭಿಪ್ರಾಯಪಟ್ಟರು.