• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳು ಸರ್ವರ ಪ್ರಗತಿಗೆ ಸಹಕಾರಿ
ಶಿವಮೊಗ್ಗ: ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು, ಶೋಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಗ್ಯಾರಂಟಿ ಯೋಜನೆಗಳು ಸರ್ವರ ಸರ್ವೋದಯಕ್ಕೆ ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ರಕ್ತ ಚೆಲ್ಲಿಯಾದರೂ ಮೈದಾ ಉಳಿಸಿಕೊಳ್ಳುತ್ತೇವೆ
ಶಿವಮೊಗ್ಗ: ರಕ್ತ ಚೆಲ್ಲಿಯಾದರೂ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಆಟದ ಮೈದಾನದ ಜಾಗವನ್ನು ಉಳಿಸಿಕೊಳ್ಳುತ್ತೇವೆ. ಇದಕ್ಕಾಗಿ ನ್ಯಾಯಬದ್ಧ ಹೋರಾಟ ಆರಂಭವಾಗಿದೆ ಎಂದು ರಾಷ್ಟ್ರ ಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಸರ್ವೆಗೆ ಅಧಿಕಾರಿಗಳು ಆಗಮಿಸಿದಾಗ ಸಮಾಧಾನದಿಂದ ಸಹಕರಿಸಿ: ಸಚಿವ
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಬಳಿ ಸರ್ವೆಯರ್‌ಗಳು ಬಂದಾಗ ಸ್ಥಳೀಯರು ಸಂಯಮ, ಸಮಾಧಾನದಿಂದ ವರ್ತಿಸಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.
ಜಿಲ್ಲೆಯ ವಿವಿಧೆಡೆ ಜೋರು ಮಳೆ
ಶಿವಮೊಗ್ಗ: ಶಿವಮೊಗ್ಗ ನಗರ ಸೇರಿದಂತೆ ವಿವಿಧೆಡೆ ಶನಿವಾರ ಸಂಜೆ ಜೋರು ಮಳೆ ಸುರಿದಿದೆ. ಇದರಿಂದ ಜಿಲ್ಲೆಯ ವಾತಾವರಣ ತುಸು ತಂಪಾಗಿದೆ.
ಡಿಸಿಸಿ ಬ್ಯಾಂಕ್‌ಗೆ 46 ಕೋಟಿ ರು. ಲಾಭ
ಶಿವಮೊಗ್ಗ: ಕೇಂದ್ರ ಸಹಕಾರ ಬ್ಯಾಂಕ್ ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿ ದೊಡ್ಡ ಮಟ್ಟದ ಲಾಭ ಗಳಿಸಿದೆ. ಈ ವರ್ಷದ ವಹಿವಾಟಿನಲ್ಲಿ 46 ಕೋಟಿ ರು. ಲಾಭ ಗಳಿಸಿದ್ದು, 2026ರ ಮಾರ್ಚ್ ಅಂತ್ಯಕ್ಕೆ 60 ಕೋಟಿ ರು. ಲಾಭ ಗಳಿಸುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು.
ಡಿಸಿ ಕಚೇರಿ ಎದುರಿನ ಜಾಗ ಸಾರ್ವಜನಿಕರದ್ದು
ಶಿವಮೊಗ್ಗ: ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ಯಾರಿಗೂ ಸೇರಿದ್ದಲ್ಲ, ಸಾರ್ವಜನಿಕರಿಗೆ ಸೇರಿದ್ದು, ಇದಕ್ಕೆ ಪೂರಕ ದಾಖಲೆ ನೀಡಿದ್ದೇವೆ. ಖಾತೆ ಆಗಿದೆ ಎಂದರೆ ಅದು ಕಂದಾಯಕ್ಕೆ ಅಷ್ಟೇ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಹೇಳಿದರು.
ನಾಟಕ ಉಳಿಸಿ ಬೆಳಸುವ ಜವಾಬ್ದಾರಿ ಎಲ್ಲರದ್ದು
ಸೊರಬ: ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಜೊತೆಗೆ ಸರ್ವ ಸಮುದಾಯದವರಲ್ಲಿ ಸೌಹಾರ್ದತೆ ಮೂಡಿಸಲು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸಿವೆ ಎಂದು ರಾಜ್ಯ ಮಡಿವಾಳ ಸಮಾಜದ ಸಹ ಕಾರ್ಯದರ್ಶಿ ಹಿರಣ್ಯಪ್ಪ ಕುಂಬ್ರಿ ಹೇಳಿದರು.
ಜಂಟಿ ಸರ್ವೇ ಕಾರ್ಯ ಸಮರ್ಪಕವಾಗಿ ನಿರ್ವಹಿಸಿ
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಡಿ ರಿಸರ್ವ್ ಸಂಬಂಧ ನಡೆಸುವ ಜಂಟಿ ಸರ್ವೇ ಒಂದು ವಿಭಿನ್ನ ಮತ್ತು ದೊಡ್ಡ ಕಾರ್ಯವಾಗಿದ್ದು, ನಿಯೋಜಿತ ಅಧಿಕಾರಿ, ಸಿಬ್ಬಂದಿ ಯಾವುದೇ ಒತ್ತಡಕ್ಕೆ ಮಣಿಯದೇ ಸಮರ್ಪಕವಾಗಿ ಈ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಇಂದಿನಿಂದ ಸರ್ಕಾರಿ ನೌಕರರ ಕ್ರೀಡಾ ಕೂಟ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣ, ಸರ್ಕಾರಿ ನೌಕರರ ಭವನ, ಅಂಬೇಡ್ಕರ್ ಭವನದಲ್ಲಿ ಏ.5 ಮತ್ತು 6 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ತಿಳಿಸಿದರು.
ಈದ್ಗಾ ಮೈದಾನ ಪವಿತ್ರವಾಗಿರಬೇಕೆಂಬುದೇ ನಮ್ಮ ಅಭಿಲಾಷೆ
ಶಿವಮೊಗ್ಗ: ನಿಯಮಗಳಿಗೆ ಒಳಪಟ್ಟು ಸುನ್ನಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು. ಯಾರಿಗೂ ತೊಂದರೆ ಕೊಡಬೇಕು ಎಂಬ ಇರಾದೆ ನಮಗಿಲ್ಲ. ಮೈದಾನ ಪವಿತ್ರವಾಗಿರಬೇಕು ಎಂಬುವುದೇ ನಮ್ಮ ಅಭಿಲಾಷೆ ಎಂದು ಮರ್ಕಜಿ ಸುನ್ನಿ ಜಾಮಿಯಾ ಮಸೀದಿಯಾ ಪ್ರಮುಖ ಸಿರಾಜ್ ಅಹಮ್ಮದ್ ತಿಳಿಸಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved