• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಪ್ರತಿ ತಾಲೂಕಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ : ಮಧು ಬಂಗಾರಪ್ಪ

 ಪ್ರತಿಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಾಲೂಕಿನಲ್ಲಿ ಸಮಾವೇಶ ಕೈಗೊಂಡು ಕಾರ್ಯಕರ್ತರಿಗೆ ಅಹವಾಲನ್ನು ಸ್ವೀಕರಿಸುವಂತೆ ವರಿಷ್ಠರು ಸೂಚಿಸಿದ್ದಾರೆ ಎಂದು   ಸಚಿವ ಮಧು ಬಂಗಾರಪ್ಪ ಹೇಳಿದರು.

ಅಕ್ರಮ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆ ಮೇಲೆ ದಾಳಿ
Raid on illegal stone mining
ರಂಗಮಂದಿರದ ಮಾದರಿಯಲ್ಲಿ ಕನ್ನಡ ಸಾಹಿತ್ಯ ಸಭಾಮಂಟಪ ನಿರ್ಮಿಸಿ
Build a Kannada literature hall modeled after a theater
ಮನುಕುಲದ ಉದ್ಧಾರಕ್ಕೆ ಸೇವೆ ಅಗತ್ಯ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

ನಿಸ್ವಾರ್ಥ ಸೇವೆ ಮಾಡುವವರಿಗೆ ಸ್ಪೂರ್ತಿಯ ಸೆಲೆ ನಾವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಸಂವಿಧಾನ ಬದಲಾವಣೆ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದಲ್ಲ
Constitutional change is BJP's, not Congress's.
ಇಂದಿನಿಂದ ಕೂಡ್ಲಿ ಸಂಗಮೇಶ್ವರ ಜಾತ್ರಾ ಮಹೋತ್ಸವ
ಪಟ್ಟಣದ ಸಮೀಪದ ಹಿತಿಹಾಸ ಪ್ರಸಿದ್ಧ ತುಂಗಭದ್ರಾ ಸಂಗಮ ಶ್ರೀ ಕ್ಷೇತ್ರ ಕೂಡ್ಲಿಯಲ್ಲಿ ಶ್ರೀ ಸಂಗಮೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮಾ.29ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ.
ತಿಗಳ ಸಮುದಾಯ ಸರ್ವಾಂಗೀಣ ಅಭಿವೃದ್ಧಿಯಾಗಲಿ
ಶಿವಮೊಗ್ಗ: ಅಗ್ನಿವಂಶ ಕ್ಷತ್ರಿಯರ ಕುಲ ಪುರುಷರಾದ ಶ್ರೀ ಅಗ್ನಿಬನ್ನಿರಾಯರು ತಿಗಳರ ಸಮುದಾಯದ ಶ್ರೇಷ್ಠ ಗುರುಗಳಾಗಿದ್ದು, ಈ ಸಮಾಜವು ದುಡಿಮೆಗೆ ಹೆಚ್ಚಿನ ಆದ್ಯತೆ ನೀಡುವ ಶ್ರಮಜೀವಿಗಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಶ್ಲಾಘಿಸಿದರು.
ಎಗ್ಗಿಲ್ಲದೆ ನಡೆಯುತ್ತಿರುವ ಜೂಜು, ಓಸಿ, ಗಾಂಜಾ ಮಾರಾಟ ತಡೆಯಿರಿ
ಶಿವಮೊಗ್ಗ: ಹೊಳೆಹೊನ್ನೂರು ಹಾಗೂ ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜೂಜೂ, ಗಾಂಜಾ ಮಾರಾಟ, ಓಸಿ, ಐಪಿಎಲ್ ಬೆಟ್ಟಿಂಗ್ ಹಾಗೂ ಅಕ್ರಮ ಮರಳು ಸಾಗಣೆ ಎಗ್ಗಿಲ್ಲದೆ ನಡೆಯುತ್ತಿದ್ದು, ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರೊಂದಿಗೆ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮತ್ತು ಶಾಸಕಿ ಶಾರದಾಪೂ ರ್ಯಾನಾಯ್ಕ್ ಶಿವಮೊಗ್ಗ ಎಸ್ಪಿಗೆ ಮನವಿ ಸಲ್ಲಿಸಿದರು.
ಸೇವಾ ಮನೋಭಾವ ಅಂತರಾಳದಿಂದ ಬರಬೇಕು
ಸೊರಬ: ಸೇವೆ ಎನ್ನುವುದು ತೋರಿಕೆಯ ವಸ್ತುವಾಗದೇ ಹೃದಯದ ಅಂತರಾಳದಿಂದ ಮಾಡಬೇಕೆನ್ನುವ ಇಚ್ಛಾಶಕ್ತಿ ಹೊಂದಿದಾಗ ಸೇವಾ ಮನೋಭಾವಕ್ಕೊಂದು ಅರ್ಥ ಮೂಡುತ್ತದೆ ಎಂದು ಸಮಾಜ ಚಿಂತಕ ಶಂಕರ್ ಶೇಟ್ ಹೇಳಿದರು.
ಕಾಂಗ್ರೆಸ್ ಗ್ಯಾರಂಟಿಯನ್ನು ಬಿಜೆಪಿ ಕಾಪಿ ಮಾಡುತ್ತಿದೆ
ಸಾಗರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಕಾಪಿ ಮಾಡಿ ದೇಶದಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆರೋಪಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved