• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕಾಲಿಕ ಮಳೆ: ಸಾಗರ ತಾಲೂಕಿನಲ್ಲಿ 5 ಕೋಟಿಗೂ ಅಧಿಕ ನಷ್ಟ
MLA Gopalakrishna Belur visits houses damaged by wind and
ವ್ಯಕ್ತಿತ್ವ ವಿಕಸನಕ್ಕೆ ಅಧ್ಯಾತ್ಮದ ಕೊಡುಗೆ ಅಪಾರ: ಜಗದ್ಗುರು
Contribution of spirituality to personality development is immense: Jagadguru
ಭಾಷಾ ಅನುಸಂಧಾನದ ಅಗತ್ಯ ನಮ್ಮ ಮುಂದಿದೆ
We need a linguistic approach.
ಸೊರಬ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ
ಸೊರಬ: ಈಗಾಗಲೇ ಬೇಸಿಗೆಯ ತಾಪ ಹೆಚ್ಚಾಗುತ್ತಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಬೇಕು. ಈ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ನೀಡಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎಚ್ಚರಿಸಿದರು.
ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಸೇವೆ ಒದಗಿಸುವೆ
ಸೊರಬ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ- ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಸಹಕಾರ ಕ್ಷೇತ್ರದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಿ
ಶಿವಮೊಗ್ಗ: ಭಾರತದ ಆರ್ಥಿಕ ವ್ಯವಸ್ಥೆಯನ್ನು ಗಟ್ಟಿ ಮಾಡುವಲ್ಲಿ ಸಹಕಾರ ಕ್ಷೇತ್ರದ ಪಾತ್ರ ಬಹುದೊಡ್ಡದು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ ಹೇಳಿದರು.
ಕಳಪೆ ಕಾಮಗಾರಿಗೆ ಕಾರಣಾವಾದವರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಜ ಆರಗ
ತೀರ್ಥಹಳ್ಳಿ: ಬಿಸಿಲಿನ ಬೇಗೆ ಏರುತ್ತಿರುವ ಹಿನ್ನೆಲೆಯಲ್ಲಿ ನೀರಿನ ಕೊರತೆಯಾಗುವ ಸಾಧ್ಯತೆ ಇದೆ. ಮಳೆಗಾಲ ಆರಂಭವಾಗುವವರೆಗೆ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರೋಪಾದಿಯಲ್ಲಿ ಪಿಡಿಒಗಳು ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು ಶಾಸಕ ಆರಗ ಜ್ಞಾನೇಂದ್ರ ಸೂಚಿಸಿದರು.
ಕಲಾತ್ಮಕ ಸಿನಿಮಾಗಳ ವೀಕ್ಷಣೆ ಶೈಕ್ಷಣಿಕ ಆರೋಗ್ಯಕ್ಕೆ ಉತ್ತಮ
ಶಿವಮೊಗ್ಗ: ಉತ್ತಮ ಸಂದೇಶ ನೀಡುವ, ಲಿಂಗತಾರತಮ್ಯ ಕುರಿತ ಸಾಮಾಜಿಕ ಕಥನಗಳ ಮೌಲ್ಯಧಾರಿತ ಸಿನಿಮಾಗಳ ವೀಕ್ಷಣೆಯಿಂದ ಶೈಕ್ಷಣಿಕ ಬೆಳವಣಿಗೆಗೆ ಉತ್ತಮ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ.ಅವಿನಾಶ್ ಹೇಳಿದರು.
ಏ.13ಕ್ಕೆ ಬ್ರಾಹ್ಮಣ ಮಹಾಸಭಾದ ಚುನಾವಣೆ
ಶಿವಮೊಗ್ಗ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆಯು ಏ.13 ರಂದು ನಗರದ ವಾಸವಿ ವಿದ್ಯಾಲಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ ಎಂದು ಬ್ರಾಹ್ಮಣ ಸಮಾಜದ ಮುಖಂಡ ಎಸ್.ದತ್ತಾತ್ರಿ ತಿಳಿಸಿದರು.
ಜಿಲ್ಲೆಯಲ್ಲಿ ಹಲವೆಡೆ ವರ್ಷಧಾರೆ
ಶಿವಮೊಗ್ಗ: ಶಿವಮೊಗ್ಗ, ಹೊಸನಗರ ತಾಲೂಕು ಸೇರಿದಂತೆ ಹಲವಡೆ ಮಂಗಳವಾರ ವರ್ಷದ ಮೊದಲ ಮಳೆಯಾಗಿದೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved