ಗೌರಿ ಗಣೇಶ ಹಬ್ಬ: 80 ಕಿಡಿಗೇಡಿಗಳ ಗಡಿಪಾರುಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನೆಲೆಯಲ್ಲಿ ಹಬ್ಬಕ್ಕೆ ಅಡಚಣೆಯುನ್ನುಂಟು ಮಾಡುವಂತಹ ಸಂಭವನೀಯ 80 ಜನ ಕಿಡಿಗೇಡಿ ವ್ಯಕ್ತಿಗಳನ್ನು ಗುರುತಿಸಿ ಪೊಲೀಸ್ ಇಲಾಖೆಯು ಈಗಾಗಲೇ ಅಂತಹವರನ್ನು ಗಡಿಪಾರು ಮಾಡಿ, ಹಲವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.