• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರ್ಚ್‌ 28ರಂದು ತೆರೆ ಮೇಲೆ ಮನದ ಕಡಲು ಚಲನಚಿತ್ರ: ಯೋಗರಾಜ್‌ ಭಟ್‌
ಸುಮಾರು 18 ವರ್ಷದ ಬಳಿಕ ಇ.ಕೃಷ್ಣಪ್ಪರ ಜೊತೆ ಸೇರಿ ನಿರ್ದೇಶನ ಮಾಡಿರುವ ಮನದ ಕಡಲು ಸಿನಿಮಾ ಮಾ.18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಯೋಗರಾಜ್‌ ಭಟ್‌ ತಿಳಿಸಿದರು.
ಆರೋಗ್ಯವಂತ ಯುವಜನರು ರಕ್ತದಾನಕ್ಕೆ ಮುಂದಾಗಿ
ಶಿವಮೊಗ್ಗ: ರಕ್ತದಾನ ಜೀವ ಉಳಿಸುವ ಅತ್ಯಂತ ಮಹತ್ತರ ಕಾರ್ಯ ಆಗಿದ್ದು, ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ದೇಶೀಯ ವಿದ್ಯಾಶಾಲಾ ಸಮಿತಿಯ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು .
ಸಾಗರದ ಮಾರಿಕಾಂಬಾ ದೇವಸ್ಥಾನ ಸಮಿತಿ ವಿರುದ್ಧ ಕ್ರಮಕ್ಕೆ ಮನವಿ
ಸಾರ್ವಜನಿಕರಿಗೆ ಸುಳ್ಳು ಹೇಳಿ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಕ್ರಮವನ್ನು ಖಂಡಿಸಿ ತಕ್ಷಣ ಸಮಿತಿ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸಲು ಒತ್ತಾಯಿಸಿ ಮಾರಿಕಾಂಬಾ ಹಿತರಕ್ಷಣಾ ಸಮಿತಿಯಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್‌ ಸರ್ಕಾರದಿಂದಲೇ ಮುಸ್ಲಿಂ ಗೂಂಡಾಗಳಿಗೆ ಉತ್ತೇಜನ
ಸ್ವಾತಿ ಎಂಬ ಯುವತಿಯನ್ನು ಲವ್ ಜಿಹಾದ್ ಮುಖಾಂತರ ಕೊಲೆ ಮಾಡಲಾಗಿದೆ. ಇಂತಹ ಸಂದರ್ಭಲ್ಲಿಯೂ ರಾಜ್ಯದ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ನೀವು ಏನಾದರೂ ಮಾಡಿ ನಾವು ನಿಮ್ಮ ಜೊತೆ ಇದ್ದೇವೆ ಎಂದು ಮುಸ್ಲಿಂ ಗೂಂಡಾಗಳಿಗೆ ಕಾಂಗ್ರೆಸ್‌ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಗಂಭೀರ ಆರೋಪ ಮಾಡಿದರು.
ಜಾನಪದ ಕಲೆಗಳ ಅನಾವರಣಕ್ಕೂ ಆದ್ಯತೆ ನೀಡಿ: ಲೋಕೇಶ್
ಕನ್ನಡಪರ ಸಂಘಟನೆಗಳು ನಾಡು, ನುಡಿಯ ಜತೆಗೆ ಸಂಸ್ಕಾರ, ಸಂಸ್ಕೃತಿ ಬಿಂಬಿಸುವ ಜಾನಪದ ಕಲೆಗಳ ಅನಾವರಣಕ್ಕೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯುವ ಪೀಳಿಗೆಗೆ ಗ್ರಾಮೀಣ ಕಲೆಗಳ ಪಾಠ ಕಲಿಸಿದಂತಾಗುತ್ತದೆ ಎಂದು ಯಲಸಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಲೋಕೇಶ್ ಹೇಳಿದರು.
ಜಗತ್ತಿಗೆ ಚಲನೆಯ ಪರಿವರ್ತನೆ ನೀಡಿದ್ದ ವಿಶ್ವಕರ್ಮ
ಶಿವಮೊಗ್ಗ: ಜಗತ್ತಿಗೆ ಚಲನೆಯ ಪರಿವರ್ತನೆ ನೀಡಿದವರು ವಿಶ್ವಕರ್ಮ ಎಂದು ಹಂಪಿ ವಿಶ್ವ ವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ವೀರೇಶ ಬಡಿಗೇರ ಹೇಳಿದರು.
ಅಡಕೆ ಉಪ ಉತ್ಪನ್ನಗಳ ದರ ಕುಸಿತ: ನಷ್ಟದ ಸುಳಿಯಲ್ಲಿ ಖೇಣಿದಾರ
ಅಡಕೆ ಉಪಉತ್ಪನ್ನಗಳ ಧಾರಣೆ ತೀವ್ರ ಕುಸಿತ ಖೇಣಿದಾರರನ್ನು ಕಂಗಾಲಾಗಿಸಿದೆ. ಕಳೆದ ಮೂರು ವರ್ಷಗಳಿಂದ ಖೇಣಿದಾರರು ಸಣ್ಣಪುಟ್ಟ ನಷ್ಟವನ್ನು ಅನುಭವಿಸಿದ್ದರು. ಆದರೆ, ಈ ವರ್ಷ ಭರಿಸಲಾಗದಷ್ಟು ನಷ್ಟವನ್ನು ಅನುಭವಿಸುವಂತಾಗಿದೆ.
ಸಾಗುವಳಿ ರೈತರಿಗೆ ನೋಟಿಸ್ ಕೊಡುತ್ತಿರುವುದು ಸರಿಯಲ್ಲ
ಶಿವಮೊಗ್ಗ: ಜಿಲ್ಲೆಯಲ್ಲಿ ಸಾಗುವಳಿ ಪತ್ರ ಕೊಟ್ಟ ರೈತರಿಗೆ ನೋಟಿಸ್‌ ಕೊಡುತ್ತಿರುವುದು ಸರಿಯಲ್ಲ. ಅವರಿಗೆ ರಕ್ಷಣೆ ಕೊಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.
ರಾಗ, ರಂಗಿನ ಹೋಳಿಯಲ್ಲಿ ಮಿಂದೆದ್ದ ಶಿವಮೊಗ್ಗದ ಜನತೆ
ಶಿವಮೊಗ್ಗ: ನಗರದೆಲ್ಲೆಡೆ ಶನಿವಾರ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಯುವಕ, ಯುವತಿಯರು ಪರಸ್ಪರ ಬಣ್ಣ ಎರಚುತ್ತ ಹೋಳಿ ಸಂಭ್ರಮದಲ್ಲಿ ಮಿಂದೆದ್ದರು.
ಭದ್ರಾವತಿ: ಅದ್ಧೂರಿಯಾಗಿ ನಡೆದ ವೀರಾಂಜನೇಯ ಸ್ವಾಮಿ ರಥೋತ್ಸವ
ಭದ್ರಾವತಿ: ಶ್ರೀ ಕ್ಷೇತ್ರ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ರಥೋತ್ಸವ ಶನಿವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved