ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳು ದೊರಕಲು ಶ್ರಮಿಸಿಶಿವಮೊಗ್ಗ: ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಯೋಜನೆಗಳನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಕಾನೂನುಬದ್ಧ ಎಲ್ಲಾ ಸೌಲಭ್ಯಗಳನ್ನು ಒದಗಿಸಿ, ಅವರಿಗೆ ಉದ್ಯೋಗ ಭದ್ರತೆ, ಆರೋಗ್ಯ, ಶಿಕ್ಷಣ ನೆರವು ನೀಡಿ ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.