ಆಶ್ರಯ ಲೇಔಟ್ ಮಾಡಿ ಬಡವರಿಗೆ ನಿವೇಶನ ಹಂಚಿಕೆಪಟ್ಟಣದ ನಾಲ್ಕು ದಿಕ್ಕಿನಲ್ಲೂ ಆಶ್ರಯ ಲೇಔಟ್ ಮಾಡಿ ಬಡವರಿಗೆ ನಿವೇಶನ ನೀಡುವ ಉದ್ದೇಶವಿದ್ದು, ಇದಕ್ಕಾಗಿ ಬಳಸಗೋಡು ಬಳಿ 20 ಎಕರೆ, ಯಲಗಳಲೆ ಬಳಿ 10 ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.