ರಾಜ್ಯಕ್ಕೆ ಶಿವರಂಜಿನಿ ಪ್ರಥಮ: ಡಿಕೆಶಿ ಅಭಿನಂದನೆ

| Published : Nov 21 2024, 01:01 AM IST

ರಾಜ್ಯಕ್ಕೆ ಶಿವರಂಜಿನಿ ಪ್ರಥಮ: ಡಿಕೆಶಿ ಅಭಿನಂದನೆ
Share this Article
  • FB
  • TW
  • Linkdin
  • Email

ಸಾರಾಂಶ

Shivaranjini is a first for the state: DKshi congratulates

ಹಿರಿಯೂರು: ನಗರಸಭೆಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಶಿವರಂಜನಿ ಕಾಡುಗೊಲ್ಲರವರು ಮಹಿಳಾ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು ಅವರನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಭಿನಂದಿಸಿ ಸನ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ಮುಖಂಡರು ಉಪಸ್ಥಿತರಿದ್ದರು.

-----