ಹನುಮ ಜಯಂತಿ ಅಂಗವಾಗಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಆಂಜನೇಯ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ, ಹೂವಿನ ಅಲಂಕಾರ ನೆರವೇರಿತು. ಹನುಮ ಜಯಂತಿ ಅಂಗವಾಗಿ ಬೆಳಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವರ ಉತ್ಸವ ನೆರವೇರಿತು. ಭಕ್ತರಿಗೆ ಪ್ರಸಾದ ವಿನಯೋಗ ಏರ್ಪಡಿಸಲಾಗಿತ್ತು.

ನುಗ್ಗೇಹಳ್ಳಿ: ಗ್ರಾಮದ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜೆ, ಉತ್ಸವ ನೆರವೇರಿತು.

ಪ್ರತಿ ವರ್ಷದಂತೆ ಈ ವರ್ಷವೂ ಹನುಮ ಜಯಂತಿ ಅಂಗವಾಗಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಆಂಜನೇಯ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ, ಹೂವಿನ ಅಲಂಕಾರ ನೆರವೇರಿತು. ಹನುಮ ಜಯಂತಿ ಅಂಗವಾಗಿ ಬೆಳಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವರ ಉತ್ಸವ ನೆರವೇರಿತು. ಭಕ್ತರಿಗೆ ಪ್ರಸಾದ ವಿನಯೋಗ ಏರ್ಪಡಿಸಲಾಗಿತ್ತು.