ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಸಕ್ತ ಸಾಲಿನ (2025-26) ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ.ಎಸ್ಸೆಸ್ಸೆಲ್ಸಿ ಪರೀಕ್ಷೆ -1 ಬರುವ ಮಾ.18 ರಿಂದ ಏ.2ರ ವರೆಗೆ ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆ -1 ಫೆ.28ರಿಂದ ಮಾ.17ರವರೆಗೆ ನಡೆಯಲಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ -1ರ ವೇಳಾಪಟ್ಟಿ:ಮಾ.18- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಮಾ.23- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತಮಾ.25- ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಮಾ.28- ಗಣಿತ, ಸಮಾಜಶಾಸ್ತ್ರಮಾ.30- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಸಂಸ್ಕೃತ, ಅರೇಬಿಕ್, ಉರ್ದು, ಕೊಂಕಣಿ, ತುಳು, ಮರಾಠಿ) ಮತ್ತು ಎನ್ಎಸ್‌ಕ್ಯೂಎಫ್ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋ ಮೊಬೈಲ್, ಬ್ಯೂಟಿ ಆಂಡ್ ವೆಲ್‌ನೆಸ್, ಅಪರೆಲ್ ಮೇಡ್ ಅಫ್ಸ್ ಆ್ಯಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಹಾರ್ಡ್‌ವೇರ್)
ಏ.1-ಅರ್ಥಶಾಸ್ತ್ರ,ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಎಎನ್‌ಎಸ್‌ಐ ‘ಸಿ’ಏ.2-ಸಮಾಜ ವಿಜ್ಞಾನ
-------------ದ್ವಿತೀಯ ಪಿಯು ಪರೀಕ್ಷೆ-1ರ ವೇಳಾಪಟ್ಟಿ
ಫೆ.28- ಕನ್ನಡ, ಅರೇಬಿಕ್ಮಾ.2- ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3- ಇಂಗ್ಲಿಷ್ಮಾ.4- ಸಂಸ್ಕೃತ, ಉರ್ದು, ತೆಲುಗು, ತಮಿಳು, ಮಲೆಯಾಳಂ, ಫ್ರೆಂಚ್,
ಮಾ.5 - ಇತಿಹಾಸಮಾ.6- ಭೌತಶಾಸ್ತ್ರ
ಮಾ.7- ಐಚ್ಚಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರಮಾ.9-ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10-ಅರ್ಥಶಾಸ್ತ್ರಮಾ.11- ಗೃಹವಿಜ್ಞಾನ, ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ
ಮಾ.12- ಹಿಂದಿಮಾ.13-ರಾಜ್ಯಶಾಸ್ತ್ರ
ಮಾ.14-ಲೆಕ್ಕಶಾಸ್ತ್ರ, ಗಣಿತಮಾ.16- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾ.17- ಮಾಹಿತಿ ತಂತ್ರಜ್ಞಾನ, ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್, ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ರೀಟೈಲ್, ಆಟೋ ಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಆ್ಯಂಡ್ ವೆಲ್‌ನೆಸ್-ಬಾಕ್ಸ್-
ಇದೇ ವೇಳೆ ಮಂಡಳಿಯು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನೂ ಪ್ರಕಟಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ- 2 ಮೇ 18ರಿಂದ ಮೇ 25ರವರೆಗೆ, ದ್ವಿತೀಯ ಪಿಯು ಪರೀಕ್ಷೆ -2 ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ವೇಳಾಪಟ್ಟಿಯನ್ನು ಮಂಡಳಿ ವೆಬ್‌ಸೈಟ್ htpps//: https://kseab.karnataka.gov.in/ ವೀಕ್ಷಿಸಬಹುದು.;Resize=(128,128))
;Resize=(128,128))