ಸಾರಾಂಶ
ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೇಸಿಗೆಯ ಚಿಣ್ಣರ ವಸಂತ ಶಿಬಿರ ಮುಕ್ತಾಯಗೊಂಡಿತು. ಶಿಬಿರದಲ್ಲಿ ಮಕ್ಕಳಿಗೆ ವಿವಿಧ ಕಲಿಕಾ ತಂತ್ರಗಳ ಮೂಲಕ ಶಿಕ್ಷಣ ನೀಡಲಾಯಿತು. ಈ ವೇಳೆ ಸಂಸ್ಥೆಯ ಅಧ್ಯಕ್ಷರಾದ ಬಿ.ಪಿ.ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಎ.ಕೆ.ಹುನಗುಂದ, ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಪ್ರಾಥಮಿಕ ವಿಭಾಗದ ಮುಖ್ಯಗುರು ಜಿ.ಜೆ.ಪಾದಗಟ್ಟಿ, ಆಂಗ್ಲ ಮಾಧ್ಯಮ ಮುಖ್ಯಗುರು ಮಾತೆ ರಂಜಿತಾ ಭಟ್ಟ, ಶಿಕ್ಷರಾದ ಮಂಜುನಾಥ ಪಡದಾಳಿ, ಕಿರಣ ಕಡಿ, ಗುರುಬಾಯಿ ತಂಗಡಗಿ, ಶಾಹಿನ ನಾಲತವಾಡ, ಭಾಗ್ಯ ಸಿದ್ದಾಪೂರ , ಸಹಾಯಕರಾದ ಎಸ್.ಬಿ.ಶಿವಸಿಂಪಿ, ಮಲ್ಲಮ್ಮ ಕೂಡಗಿ ಸೇರಿದಂತೆ ಶಿಬಿರಾರ್ಥಿಗಳು ಹಾಜರಿದ್ದರು.
ಟಾಪ್‌ಗೆ ಬಳಸಿಕೊಳ್ಳಬಹುದು ಪೋಟೋಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೇಸಿಗೆಯ ಚಿಣ್ಣರ ವಸಂತ ಶಿಬಿರ ಮುಕ್ತಾಯಗೊಂಡಿತು. ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಎ.ಕೆ.ಹುನಗುಂದ, ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಪ್ರಾಥಮಿಕ ವಿಭಾಗದ ಮುಖ್ಯಗುರು ಜಿ.ಜೆ.ಪಾದಗಟ್ಟಿ ಇತರರು ಇದ್ದರು.