ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಸಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ‘ಅದೃಶ್ಯ ಬರಹ’ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್ ಖಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಜ್ಞಾನ ಶಿಕ್ಷಕ ಬಿ.ಟಿ.ವರ್ಣಿತಾ ಅವರು ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆ ಹಾಗೂ ಮಹತ್ವ ವಿವರಿಸಿದರು. ನಂತರ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿದರು. ಸರ್ಕಾರಿ ಪ್ರೌಢಶಾಲಾ ಉಪ ಪ್ರಾಂಶುಪಾಲ ಬಾಲಕೃಷ್ಣ, ಸ. ಪ್ರೌಢ ಶಾಲೆ, ಶಾಲಾ ಎಸ್‌ಡಿಎಂಎಸ್ ಉಪಾಧ್ಯಕ್ಷೆ ಸಂಧ್ಯಾ, ಸುಂಟಿಕೊಪ್ಪ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಪಿ.ಇ.ನಂದ ಮತ್ತಿತರರಿದ್ದರು.ಸುಂಟಿಕೊಪ್ಪ ಸರ್ಕಾರಿ ಶಾಲೆ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.