ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದಿನಕರ ಶೆಟ್ಟಿ ಪಡ್ರೆ

| Published : Apr 03 2025, 12:31 AM IST

ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದಿನಕರ ಶೆಟ್ಟಿ ಪಡ್ರೆ
Share this Article
  • FB
  • TW
  • Linkdin
  • Email

ಸಾರಾಂಶ

ಸುರತ್ಕಲ್ ಸಮೀಪದ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಮಹಾಸಭೆಯಲ್ಲಿ ದೈವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರನ್ನಾಗಿ ದಿನಕರ ಶೆಟ್ಟಿ ತೆಂಕು ಮೇಗಿನ ಮನೆ ಪಡ್ರೆ ಅವರನ್ನು ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಸುರತ್ಕಲ್ ಸಮೀಪದ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಮಹಾಸಭೆಯಲ್ಲಿ ದೈವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರನ್ನಾಗಿ ದಿನಕರ ಶೆಟ್ಟಿ ತೆಂಕು ಮೇಗಿನ ಮನೆ ಪಡ್ರೆ ಅವರನ್ನು ಆಯ್ಕೆ ಮಾಡಲಾಯಿತು.ಇತರ ಪದಾಧಿಕಾರಿಗಳು:

ಸಮಿತಿ ಗೌರವಾಧ್ಯಕ್ಷರಾಗಿ ದೇವಣ್ಣ ಶೆಟ್ಟಿ ಬಡಗು ಮೇಗಿನಮನೆ ಪಡ್ರೆ, ಉಪಾಧ್ಯಕ್ಷರಾಗಿ ಸತೀಶ್ ಮುಂಚೂರು, ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲತೀಶ್ ಶೆಟ್ಟಿ ಪಡ್ರೆ, ಕೋಶಾಧಿಕಾರಿಯಾಗಿ ಯೋಗೀಶ್ ಕರ್ಕೇರ ಮುಕ್ಕ, ಜೊತೆ ಕಾರ್ಯದರ್ಶಿಯಾಗಿ ಮುಖೇಶ್ ಶೆಟ್ಟಿ ಪಡ್ರೆ, ಸುನಿಲ್ ಮಿತ್ರಪಟ್ಟ, ಸಪ್ನಾ ಲಕ್ಷ್ಮೀಶ ಆಳ್ವ, ಜೊತೆ ಕೋಶಾಧಿಕಾರಿಯಾಗಿ ಸಿ.ಎ ಅಪೇಕ್ಷ ಶೆಟ್ಟಿ ಮುಕ್ಕ, ದೈವಸ್ಥಾನಕ್ಕೆ ಸಂಬಂಧಪಟ್ಟ ಗಡಿ ಮನೆತನದ ಖಾಯಂ ಸದಸ್ಯರನ್ನಾಗಿ ಸುಬ್ರಮಣ್ಯ ಭಟ್ ರಾಯರ ಮನೆ ಮುಕ್ಕ, ಜಗನ್ನಾಥ ಅತ್ತಾರ್ ಕೊಡಿಪಾಡಿ ಬಾಳಿಕೆ, ಬಾಬು ಭಂಡ್ರಿಯಾಲ್ ಪಡ್ರೆ ಚಾವಡಿ ಮನೆ, ದೇವೇಂದ್ರ ಪೂಜಾರಿ ಭಂಡಾರಮನೆ ಮುಕ್ಕ, ಕರಿಯ ಮಾರ್ಲರು ಮದಕಡಿ ಅರಂತಬೆಟ್ಟು ಮನೆತನ, ಮುಂಚೂರು ಮನೆತನ, ಬೀರಣ್ಣ ಶೆಟ್ಟಿ ಮನೆತನ, ದಾಮು ಶೆಟ್ರ ಮನೆತನ, ಸೊರಪರ ಮನೆತನ, ಬಂಟ ಪೂಜಾರಿ (ಧೀರಜ್ ಅಮಿನ್ ) ಬಂಕಿ ನಾಯ್ಕರು, ಭೋಜ ಕೋಟ್ಯಾನ್ ಮುಕ್ಕ ಪಾಡಿ ಮನೆ, ಅಶೋಕ್ ಮೊಯ್ಲಿ ಮುಕ್ಕ ಹಾಗೂ ಮಿತ್ರಪಟ್ಟ ಮನೆತನದವರು ಮತ್ತು ಇತರ 80 ಮಂದಿ ಸದಸ್ಯರನ್ನು ಆಡಳಿತ ಮಂಡಳಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಕೇಶವ ಶೆಟ್ಟಿ ಗಣೇಶನಗರ ಪಡ್ರೆ ಕಾರ್ಯಕ್ರಮ ನಿರ್ವಹಿಸಿದರು.