ಕಸಾಪ ಸಮ್ಮೇಳನಕ್ಕೆ ಹಿರೇಮಗಳೂರು ಕಣ್ಣನ್‌ರಿಗೆ ಆಹ್ವಾನ

| Published : Oct 12 2023, 12:00 AM IST / Updated: Oct 12 2023, 12:01 AM IST

ಕಸಾಪ ಸಮ್ಮೇಳನಕ್ಕೆ ಹಿರೇಮಗಳೂರು ಕಣ್ಣನ್‌ರಿಗೆ ಆಹ್ವಾನ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ 29ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ
ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ 29ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭಕ್ಕೆ ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್‌ರನ್ನು ಹಿರೇಮಗಳೂರಿನಲ್ಲಿ ಭೇಟಿ ಮಾಡಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಕಸಾಪ ತಾ. ಅಧ್ಯಕ್ಷ ಎಂ. ಬಸವರಾಜಪ್ಪ, ಪ್ರಾಂಶುಪಾಲ ಎಂ.ಡಿ. ಶಿವಕುಮಾರ್, ಶಿಕ್ಷಕ ದಿವಾಕರ್ ಮತ್ತಿತರರಿದ್ದರು. ಫೋಟೋ 11-ಟಿಪಿಟಿ1ರಲ್ಲಿ ಕಳುಹಿಸಲಾಗಿದೆ.