ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲೆ ರುಂಡ ಕತ್ತರಿಸಿಕೊಂಡು ಹೋದ ಘಟನೆ ತಾಲೂಕಿನ ತೊಂಡಿಹಾಳ ಗ್ರಾಮದ ಬಳಿಯ ಜಮೀನಿನಲ್ಲಿ ಬುಧವಾರ ರಾತ್ರಿ ನಡೆದಿದೆ.

ಕನ್ನಡಪ್ರಭ ವಾರ್ತೆ ಇಳಕಲ್ಲ

ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲೆ ರುಂಡ ಕತ್ತರಿಸಿಕೊಂಡು ಹೋದ ಘಟನೆ ತಾಲೂಕಿನ ತೊಂಡಿಹಾಳ ಗ್ರಾಮದ ಬಳಿಯ ಜಮೀನಿನಲ್ಲಿ ಬುಧವಾರ ರಾತ್ರಿ ನಡೆದಿದೆ. ಸ್ಥಳಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿಷೇಕ ಗೊಯಲ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಳಕಲ್ಲ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.