ಇಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಬೆಸ್ಕಾಂ

| Published : Jan 18 2025, 12:47 AM IST

ಸಾರಾಂಶ

ಆವರಗೆರೆ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜ.18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

- ಆವರಗೆರೆ, ದಾವಣಗೆರೆ, ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ - - - ಕನ್ನಡಪ್ರಭ ವಾರ್ತೆ ದಾವಣಗೆರೆ

ಆವರಗೆರೆ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜ.18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಬನೂರು ರಸ್ತೆ, ಎಸ್.ಎಸ್. ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತಮುತ್ತ, ಸಿದ್ದವೀರಪ್ಪ ಬಡಾವಣೆ 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡ ರಸ್ತೆವರೆಗೆ, ಗ್ಲಾಸ್‌ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿಐಇಟಿ ಕಾಲೇಜು, ಸುತ್ತಮುತ್ತಲಿನ ಪ್ರದೇಶಗಳು.

ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಎಮ್.ಜಿ ರಸ್ತೆ, ಎನ್.ಆರ್ ರಸ್ತೆ, ಬೆಳ್ಳೂಡಿಗಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಮಂಡಕ್ಕಿ ಬಟ್ಟಿ 1 ರಿಂದ 10 ನೇ ಕ್ರಾಸ್, ಇಂದಿರಾನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಕ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಎಚ್‌ಕೆಆರ್ ಸರ್ಕಲ್, ಕೆಇಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐಟಿಐ ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗೂ ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪಿ.ಬಿ. ರಸ್ತೆ., ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶ್ರೀ ಮುರುಘರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತಲ ಪ್ರದೇಶಗಳು. ಪೊಲೀಸ್ ಕ್ವಾಟ್ರಸ್ ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಎಂಸಿಸಿ ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಸ್.ಎಸ್. ಬಡಾವಣೆ ಎ ಬ್ಲಾಕ್, ಶಾಂತಿನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಪಿ.ಬಿ. ರೋಡ್, ರಿಲಯನ್ಸ್ ಮಾರ್ಕೇಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ದುರ್ಗಾಂಬಿಕಾ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‌ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‌ಸಿ, ಎಆರ್‌ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನಿಜಲಿಂಗಪ್ಪ ಬಡಾವಣೆ, ರಿಂಗ್ ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತಮುತ್ತಲ ಪ್ರದೇಶಗಳು.

ಎ.ವಿ.ಕೆ. ಕಾಲೇಜ್ ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್ ಠಾಣೆ, ಹದಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಂ.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇ ಪೇಟೆ, ಬಾರ್‌ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇ.ಎಸ್.ಐ. ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇಔಟ್, ಮುಸ್ತಾಫಾ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

- - - (ಸಾಂದರ್ಭಿಕ ಚಿತ್ರ)