ಆತ್ಮಹತ್ಯೆ, ಭ್ರಷ್ಟಾಚಾರದ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.