ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ-2025ರ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.