ಮಹಿಳಾ ದೌರ್ಜನ್ಯ ಪ್ರಕರಣಗಳು ಸೂಕ್ಷ್ಮ ವಿಷಯಮಹಿಳಾ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ತುಂಬಾ ಸೂಕ್ಷ್ಮತೆಯಿಂದ ಕೂಡಿದ್ದು, ಮುರಿದ ಮನಸ್ಸುಗಳನ್ನು ಒಂದುಗೂಡಿಸಲು ಪ್ರಯತ್ನ ಅತ್ಯಂತ ಅನಿವಾರ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ ತಿಳಿಸಿದರು.