ಬಡ ಕುಟುಂಬಗಳಿಗೆ ನಿವೇಶನ ನೀಡುವಲ್ಲಿ ತಾಲೂಕು ಆಡಳಿತ ವಿಫಲಭೂಮಿ, ವಸತಿ ವಿಚಾರವಾಗಿ ನೊಂದ ಮನಸ್ಸುಗಳ ಸಮಸ್ಯೆಗಳನ್ನು ಆಲಿಸಿ ಭೂಮಿ, ವಸತಿ ಹಕ್ಕು ಹೋರಾಟ ಸಮಿತಿಯಿಂದ ಅನೇಕ ಬಾರಿ ತುಮಕೂರು ಜಿಲ್ಲಾಧಿಕಾರಿ, ಮಧುಗಿರಿ ಎಸಿ, ತಹಸೀಲ್ದಾರ್‌ಗೆ ಮನವಿ ಮಾಡಿಕೊಂಡಿದ್ದೆವು. ಮಧುಗಿರಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯವಾಗಿ ಅಧಿಕಾರಿಗಳು ಕೈಗೊಂಡಿರುವ ನಿರ್ಣಯದ ಬಗ್ಗೆ ತಿಳಿಸುವಂತೆ ಈ ಹೋರಾಟವನ್ನು ಕೈಗೊಂಡಿದ್ದೇವೆ.