ತುಮಕೂರು ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್‌ಮಸ್ ಆಚರಣೆತುಮಕೂರು ಹೊರಪೇಟೆಯ ಸಂತ ಲೂರ್ದ್ ಮಾತೆ ದೇವಾಲಯ, ಸಿಎಸ್‌ಐ ಲೇಔಟ್‌ನ ಚರ್ಚ್, ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಚರ್ಚ್, ದೇವನೂರು ಚರ್ಚ್, ಶಿರಾ ಗೇಟ್‌ನಲ್ಲಿರುವ ಟಾಮ್ಲಿಸನ್ ಚರ್ಚ್ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿರುವ ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಬೆಳಿಗ್ಗೆ 8 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.