ಊಳಿಗಮಾನ್ಯ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತ ರಾಜಕಾರಣದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದು ದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.