• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಗಬೇಕಿದೆ : ಯಮುನಾ ಧರಣೇಶ್
ಕಾಲ ಬದಲಾಗಿದ್ದರೂ, ಹೆಣ್ಣು ಸ್ವಾವಲಂಬಿ, ಸ್ವಾಭಿಮಾನಿಯಾಗಿದ್ದರೂ ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ನೋಡುವ ದೃಷ್ಟಿಕೋನ ಮಾತ್ರ ಬದಲಾಗಿಲ್ಲವಾದ್ದರಿಂದ ಈ ದೃಷ್ಟಿಕೋನ ಬದಲಾದಾಗ ಮಾತ್ರ ಹೆಣ್ಣು ಸಬಲಳಾಗಲು ಸಾಧ್ಯ ಎಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು.
ಮೈಕ್ರೋಬಯಾಲಜಿಸ್ಟ್ ಗಳ ಪಾತ್ರ ನಿರ್ಣಾಯಕ
ರೋಗಿಗಳ ಆರೈಕೆ ನಿರ್ವಹಣೆಯಲ್ಲಿ ಮೈಕ್ರೋಬಯಾಲಜಿಸ್ಟ್‌ಗಳ ಪಾತ್ರ ನಿರ್ಣಾಯಕ ಎಂದು ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಮೈಕ್ರೋಬಯಾಲಜಿ ವಿಭಾಗದ ಪ್ರೊ.ಡಾ.ಚಂದ್ರಶೇಖರ್‌ ಪ್ರತಿಪಾದಿಸಿದ್ದಾರೆ.
ಸನಾತನ ಆಚರಣೆಗಳನ್ನು ಯುವಪೀಳಿಗೆ ಅನುಸರಿಸಿ
ಕಲ್ಪತರು ನಾಡಿನ ಪ್ರಸಿದ್ಧ ಧಾರ್ಮಿಕ ಹಾಗೂ ಯಾತ್ರಾಕ್ಷೇತ್ರವಾದ ಶ್ರೀ ಕೆರೆಗೋಡಿ-ರಂಗಾಪುರ ಸುಕ್ಷೇತ್ರದಲ್ಲಿ ಶ್ರೀ ಶಂಕರೇಶ್ವರ ಸ್ವಾಮಿಯವರ ರಥೋತ್ಸವವು ಬುಧವಾರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಿತು.
ಸಿದ್ದಾಂತ ಶಿಖಾಮಣಿ ಸಾರವನ್ನು ಜನಸಾಮಾನ್ಯರಿಗೆ ತಿಳಿಸಬೇಕಿದೆ
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಅಡಳಿತ ಹಾಗೂ ಕೊರಟಗೆರೆ ತಾಲೂಕಿನ ವೀರಶೈವ ಸಮುದಾಯದ ಸಂಯುಕ್ತಾಶ್ರಯದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತೋತ್ಸವ ಕಾರ್ಯಕ್ರಮ ನೆರವೇರಿತು.
ವಿಜೃಂಭಣೆಯಿಂದ ಜರುಗಿದ ಶ್ರೀ ಬೇಟೇರಾಯಸ್ವಾಮಿ ಬ್ರಹ್ಮ ರಥೋತ್ಸವ
ಇತಿಹಾಸ ಪ್ರಸಿದ್ಧ ಪಟ್ಟಣದ ಶ್ರೀ ಬೇಟೆರಾಯ ಸ್ವಾಮಿಯ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು.
ಒಳಮೀಸಲಾತಿಗಾಗಿ ಆಗ್ರಹಿಸಿ ಏ.19ರಂದು ಪ್ರತಿಭಟನೆ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಏ.೧೯ರಂದು ನಡೆಯುವ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ನಾವು ಸಿದ್ದರಿದ್ದೇವೆ ಎಂದು ದಲಿತ ಸಂರಕ್ಷಣಾ ಸಮಿತಿ ರಾಜ್ಯಸಂಚಾಲಕ ಟೈಗರ್‌ನಾಗ್ ತಿಳಿಸಿದರು.
ಮೂವರು ಸಾಧಕಿಯರಿಗೆ ಮಹಿಳಾ ಪ್ರಶಸ್ತಿ
ವರದಕ್ಷಿಣೆ ವಿರೋಧಿ ವೇದಿಕೆ ತುಮಕೂರು ನಗರ ಸಾಂತ್ವನ ಕೇಂದ್ರ ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ ಸಾಧಕ ಮಹಿಳೆಯರಿಗೆ ಈ ಕೆಳಕಂಡಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಮುದಿಗೆರೆ ಅರಣ್ಯ ಶ್ವಾಸಕೋಶದಂತೆ: ಚಿದಾನಂದಗೌಡ
ಮುದಿಗೆರೆ ಅರಣ್ಯವನ್ನು ಬೇರೆ ಯಾವುದೇ ಸರ್ಕಾರದ ಯೋಜನೆಗಳಿಗೆ ಉಪಯೋಗಿಸದೆ ಮುಂದಿನ ಪೀಳಿಗೆಗೆ ಉಳಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಚಿದಾನಂದ್ ಎಂ.ಗೌಡ ಅವರು ಅರಣ್ಯ ಸಚಿವರಿಗೆ ಮನವಿ ಮಾಡಿದ್ದಾರೆ.
ಕುಡಿಯುವ ನೀರಿನ ದೂರುಗಳಿಗೆ ಕೂಡಲೇ ಸ್ಪಂದಿಸಿ
ತಿಪಟೂರು ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹಾಗೂ ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಅವಮಾನಿತ ವರ್ಗಗಳನ್ನು ಪ್ರೀತಿಸಿದ ರೇಣುಕರು
ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟಿನಿಂದ ಬುಧವಾರ ನಗರದಲ್ಲಿ ಭಕ್ತಿ, ಸಡಗರದಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 477
  • next >
Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
ಸಂಜೆ ಕೋರ್ಟ್‌ಗೆ ವಕೀಲರ ಸಂಘಗಳ ವಿರೋಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved