ಮಕ್ಕಳಲ್ಲಿನ ಪ್ರತಿಭೆ ಹೊರತರಬೇಕು: ಯೋಗೀಶ್ವರಪ್ಪಪರೀಕ್ಷೆ, ಅಂಕಗಳಿಕೆ, ಸರ್ಕಾರಿ ಉದ್ಯೋಗ ಇವಿಷ್ಟೇ ಶಿಕ್ಷಣದ ಉದ್ದೇಶ ಎಂಬಂತಹ ಸ್ಥಿತಿ ನಿರ್ಮಾಣವಾಗಿದ್ದು, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವುದೇ ನಿಜವಾದ ಶಿಕ್ಷಣ ಎಂದು ಸಿದ್ದಗಂಗಾ ಪದವಿ ಕಾಲೇಜುಗಳ ಸಂಯೋಜಕ ಡಾ.ಡಿ.ಎನ್.ಯೋಗೀಶ್ವರಪ್ಪ ತಿಳಿಸಿದ್ದಾರೆ.