ಶಿಕ್ಷಕರ ಸಮಸ್ಯೆ ಕುರಿತು ಸಚಿವರೊಂದಿಗೆ ಚರ್ಚೆಬೆಳಗಾವಿಯ ಸುವರ್ಣ ಸೌಧದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹಾಗೂ ಶಿಕ್ಷಣ ಆಯುಕ್ತರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಅನುದಾನಿತ ಶಾಲೆಯ ಶಿಕ್ಷಕರ ವೇತನ, ನೇಮಕಾತಿ, ಬಡ್ತಿ (ಟೈಮ್ ಬಾಂಡ್) ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ ಗೌಡ ಅವರು ಭಾಗವಹಿಸಿ, ನೌಕರರ ಸೇವಾ ಸಮಸ್ಯೆಗಳ ಸಂಬಂಧಿಸಿದಂತೆ ಸಚಿವರಲ್ಲಿ ಚರ್ಚಿಸಿದರು.