ಅಲೆಮಾರಿ ಸಮುದಾಯಗಳಿಗೆ ಮೂಲಸೌಕರ್ಯ ಒದಗಿಸಿಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.