• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ ನೆಮ್ಮದಿ, ಸ್ವಾಸ್ಥ್ಯ ಸಮಾಜಕ್ಕೆ ವಚನಗಳು ಅತ್ಯಗತ್ಯ
ತಂತ್ರಜ್ಞಾನದ ಅತಿ ಬಳಕೆಯಿಂದಾಗಿ ಮಾನವೀಯ ಮೌಲ್ಯಗಳು ಕಳೆದು ಮನುಷ್ಯ ಸಂಬಂಧಗಳು ಹಾಳಾಗುತ್ತಿರುವ ಸಂದರ್ಭದಲ್ಲಿ ಮಾನಸಿಕ ನೆಮ್ಮದಿ, ಸಾಮಾಜಿಕ ಸ್ವಾಸ್ಥ್ಯಕ್ಕೆ ವಚನಗಳು ಹಿಂದೆಂದಿಗಿಂತಲೂ ಪ್ರಸ್ತುತ ಹೆಚ್ಚು ಅಗತ್ಯವಾಗಿವೆ ಎಂದು ನಿವೃತ್ತ ಪ್ರಾಂಶುಪಾಲ ಡಿ. ಎಸ್. ಮರುಳಪ್ಪ ತಿಳಿಸಿದರು.
ಸಮಗ್ರ ಅಭಿವೃದ್ಧಿಗೆ 25 ಕೋಟಿ ರು.ಬಿಡುಗಡೆ: ರಾಜೇಂದ್ರ ರಾಜಣ್ಣ
ನಗರದ ರಸ್ತೆ, ಚರಂಡಿಗಳ ಸಮಗ್ರ ಅಭಿವೃದ್ಧಿಗೆ 25 ಕೋಟಿ ರು.ಬಿಡುಗಡೆಯಾಗಿದ್ದು ಅತಿ ಶೀಘ್ರದಲ್ಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ ತಿಳಿಸಿದರು.
ರಾತ್ರೋರಾತ್ರಿ 30 ಅಡಿ ಕನ್ನಡ ಧ್ವಜಸ್ತಂಭ ತೆರವು
ಇಲ್ಲಿನ ಮುಖ್ಯರಸ್ತೆಯಲ್ಲಿನ ೩೦ಅಡಿ ಎತ್ತರದ ಕನ್ನಡ ಧ್ವಜಸ್ತಂಭದ ತೆರವು ಕಾರ್ಯಾಚರಣೆಯನ್ನು ರಾತ್ರೋರಾತ್ರಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಪೊಲೀಸರ ಬಿಗಿ ಬಂದೋಬಸ್ತಿನಲ್ಲಿ ನಡೆಸಲಾಗಿದ್ದು ಪಟ್ಟಣದಲ್ಲಿ ಸಾಕಷ್ಟು ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿದೆ.
ವೈಜ್ಞಾನಿಕ ಮನೋಭಾವ ಅತ್ಯಗತ್ಯ: ರಂಗಪ್ಪ
ಮಕ್ಕಳ ಸರ್ವತೋಮುಖ ಬೆಳವಣಿಗೆಯ ಭಾಗವಾಗಿ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು ಅತಿ ಮುಖ್ಯ ಎಂದು ಸಿಆರ್‌ಪಿ ರಂಗಪ್ಪ ತಿಳಿಸಿದರು.
ಉತ್ತಮ ಸೇವೆಗಳೆ ಭಗವಂತನಿಗೆ ಪ್ರಿಯ
ನಾವು ಎಷ್ಟು ಹಣ, ಆಸ್ತಿ ಮಾಡಬೇಕು ಎಂದು ಲೆಕ್ಕ ಹಾಕುತ್ತಿದ್ದರೆ, ದೇವರು ಮತ್ತೊಂದು ಕಡೆ ನಮ್ಮ ಆಯಸ್ಸು ಎಷ್ಟು ಕಡಿಮೆಯಾಯಿತು ಎಂದು ಲೆಕ್ಕ ಹಾಕುತ್ತಿರುತ್ತಾನೆ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ತಿಳಿಸಿದರು
ನೀರಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ
ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಅಟಲ್ ಭೂಜಲ್ ಯೋಜನೆ ವತಿಯಿಂದ ರೈತರಿಗೆ ಅಟಲ್ ಭೂಜಲ್ ಯೋಜನೆಯಡಿ ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲ ಭದ್ರತಾ ಯೋಜನೆ ಸಿದ್ಧಪಡಿಸುವುದು ಮತ್ತು ನೀರಿನ ಬೇಡಿಕೆ ಕಡಿಮೆ ಮಾಡುವ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಚಿಕ್ಕನಾಯಕನಹಳ್ಳಿ: ಹೃದಯಾಘಾತದಿಂದ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಸಾವು

ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ರಾಹುಲ್ ಬಿ.ಜೆ.(16) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಾಳೆ ವಿದ್ಯುತ್ ಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುತ್ತಿಗೆ: ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪೂಜಾರಪ್ಪ
ತಾಲೂಕಿನ ಗಡಿ ಗ್ರಾಮಗಳಲ್ಲಿ ವಿದ್ಯುತ್‌ ಅಭಾವದಿಂದ ಕಗ್ಗತ್ತಲಲ್ಲಿ ವಾಸಮಾಡುವ ಸ್ಥಿತಿ ನಿರ್ಮಾಣವಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್‌ ಟಾರ್ಚ್‌ ಹಾಗೂ ದೀಪದ ಬೆಳಕಿನಲ್ಲಿ ಪಾಠ- ಪ್ರವಚನ ಓದಿಕೊಳ್ಳುವ ಸ್ಥಿತಿ ಎದುರಾಗಿದೆ.
ಹೆಜ್ಜೇನು ದಾಳಿ; ಕೂಲಿ ಕಾರ್ಮಿಕ ಸಾವು
ಮಧ್ಯಾಹ್ನ ಗಿಡಗಳಲ್ಲಿದ್ದ ಹೆಜ್ಜೇನು ಏಕಾಏಕಿ ದಾಳಿ ನಡೆಸಿ ಸುತ್ತುವರಿದು ಕಚ್ಚಿದ ಪರಿಣಾಮ ಕೂಲಿಕಾರ ರಮೇಶ್‌ ನೋವು ತಾಳಲಾರದೇ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರ್ಕಾರ : ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸ್ ವಾಹನ, ಠಾಣೆ ಮೇಲೆ ಕಲ್ಲು ತೂರುವ, ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved