ಬೇರೆ ಜಿಲ್ಲೆಗಳಲ್ಲಿಯೂ ಜನ ಕಲ್ಯಾಣ ಕಾರ್ಯಕ್ರಮ: ಡಿಕೆಶಿಎಲ್ಲಾ ಇಲಾಖೆ, ನಿಗಮ, ಮಂಡಳಿಗಳು ಸಾವಿರಾರು ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುತ್ತಿರುವುದು ಸರ್ಕಾರಕ್ಕೆ ಸಂತಸ ತಂದಿದೆ. ಇಂತಹ ಜನಕಲ್ಯಾಣ ಕಾರ್ಯಕ್ರಮಗಳು ಇತರೆ ಜಿಲ್ಲೆಗಳಲ್ಲಿಯೂ ಆಯೋಜಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.