ಕೇಂದ್ರದ ಹಣದಲ್ಲಿ ರಾಜ್ಯ ಸರ್ಕಾರಿ ಕಾರ್ಯಕ್ರಮ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್ಗೌಡಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳು ಹಾಗೂ ಗಣಿಗಾರಿಕೆಯ ಅಭಿವೃದ್ಧಿಯ ಅನುದಾನದ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡ ಟೀಕಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.