3 ವರ್ಷದಲ್ಲಿ ತುಮಕೂರಿನ ಚಿತ್ರಣ ಬದಲುವೀರಶೈವ, ಲಿಂಗಾಯತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಜಿಲ್ಲೆಯ ಹಿರಿಯರು ಸೇರಿ ಐದು ಎಕರೆ ಜಾಗ ಖರೀದಿಸಿ, ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒತ್ತ್ತುನೀಡಿದರೆ ತಮ್ಮ ಕೈಲಾದ ಸೇವೆಯನ್ನು ಮಾಡುವುದಾಗಿ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.