ಲಾಟರಿ ಮೂಲಕ 202 ಫಲಾನುಭವಿಗಳ ಆಯ್ಕೆಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮಗಳ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆ, ವಿಭೂತಿ ಘಟಕ, ಬೋಜನಾಲಯ ಕೇಂದ್ರ ಹಾಗೂ ಮಿಲ್ಟ್ರಿ ಹೋಟೆಲ್ ಯೋಜನೆಗಳಡಿ 202 ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.