ಮಾದಕ ವ್ಯಸನ ಜಾಗತಿಕ ಸಮಸ್ಯೆ: ಪಿಐ ವೆಂಕಟೇಶ್ತಿಪಟೂರು ಬಡತನ, ನಿರುದ್ಯೋಗ, ಭಯೋತ್ಪಾದನೆ, ಭ್ರಷ್ಟಾಚಾರದಂತೆ ಮಾದಕ ವ್ಯವಸನವು ಜಾಗತಿಕ ಸಮಸ್ಯೆಯಾಗಿರುವುದು ದುರಂತವಾಗಿದ್ದು ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಗಳಿಗೆ ಯುವ ಪೀಳಿಗೆ ಹೆಚ್ಚು ಬಲಿಯಾಗುತ್ತಿರುವುದು ವಿಷಾದಕರ ಸಂಗತಿ ಎಂದು ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಿ. ವೆಂಕಟೇಶ್ ಕಳವಳ ವ್ಯಕ್ತಪಡಿಸಿದರು.