ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಷಿಯಲ್ ಮೀಡಿಯಾ ಬಳಸುವಾಗ ಎಚ್ಚರವಿರಲಿ
ಮಕ್ಕಳ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಿದ್ದು, ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ, ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆಯಿಂದ ಇರುವಂತೆ ನ್ಯಾ.ನೂರುನ್ನಿಸಾ ಸಲಹೆ ನೀಡಿದ್ದಾರೆ.
ಅಂಗನವಾಡಿ ಕೇಂದ್ರಗಳನ್ನು ಹೈಟೆಕ್ ಗೊಳಿಸಿ
ಪ್ರತಿಯೊಂದು ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ತಳಹದಿಯಾಗಿರುವ ಅಂಗನವಾಡಿ ಕೇಂದ್ರಗಳಿಗೆ ಸಾರ್ವಜನಿಕರ ಸಹಕಾರದಿಂದ ಹೈಟೆಕ್ ಸ್ಪರ್ಶ ನೀಡಲು ಎಲ್ಲಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರಯತ್ನಿಸಬೇಕೆಂದು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟಪ್ಪ ಸಲಹೆ ನೀಡಿದರು.
ಬೆಳೆದ ಶಾಲೆ ಗ್ರಾಮಗಳನ್ನು ಮರೆಯಬಾರದು
ನಾವು ಬೆಳೆದು ಉನ್ನತ ಹುದ್ದೆಯನ್ನು ಅಲಂಕರಿಸಿದರು ನಾವು ಓದಿದ ಮತ್ತು ಬೆಳೆದ ಗ್ರಾಮ, ಶಾಲೆಗಳನ್ನು ಮರೆಯಬಾರದು ಎಂದು ಬೆಂಗಳೂರು ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ಹೇಳಿದರು.
ಸಾವಿತ್ರಿ ಬಾಯಿ ಫುಲೆ ಹೆಣ್ಣುಮಕ್ಕಳ ಪಾಲಿನ ಅಕ್ಷರದವ್ವ
ಹೆಣ್ಣುಮಕ್ಕಳಿಗೆ ಶಿಕ್ಷಣಕ್ಕೆ ಅವಕಾಶವಿಲ್ಲದ ಕಾಲಘಟ್ಟದಲ್ಲಿ ಸಾಮಾಜಿಕ ಕಂದಾಚಾರಗಳನ್ನು ಮೆಟ್ಟಿನಿಂತು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ ಸಾವಿತ್ರಿ ಬಾಯಿ ಫುಲೆ ಅವರು ದೇಶದ ಹೆಣ್ಣುಮಕ್ಕಳ ಪಾಲಿನ ಅಕ್ಷರದವ್ವ ಆಗಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಹೇಳಿದರು.
ನರೇಗಾ ಹಬ್ಬ: ಜಿಲ್ಲೆಗೆ 3 ಪ್ರಶಸ್ತಿ
ತುಮಕೂರು ಜಿಲ್ಲಾ ಪಂಚಾಯಿತಿಗೆ 2025 ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ.
ತುರುವೇಕೆರೆ ಪಪಂಗೆ ಸ್ವಪ್ನಾ ನಟೇಶ್ ಅಧ್ಯಕ್ಷೆ
ಇಲ್ಲಿಯ ಪಟ್ಟಣ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ 8ನೇ ವಾರ್ಡಿನ ಜೆಡಿಎಸ್ ಸದಸ್ಯೆ ಸ್ವಪ್ನಾ ನಟೇಶ್ ಅವಿರೋಧವಾಗಿ ಆಯ್ಕೆಯಾದರು
ಪಾವಗಡ ಪಿಎಲ್‌ಡಿ ಬ್ಯಾಂಕಿಗೆ ಶೇಷಗಿರಿಯಪ್ಪ ಅಧ್ಯಕ್ಷ
ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಗುರುವಾರ ಚುನಾವಣೆ ನಡೆದಿದ್ದು ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕಡಮಕಲಕುಂಟೆ ಶೇಷಗಿರಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ಅನಿತಾ ಈರಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.
ಸವಿತಾ ಸಮಾಜಕ್ಕೆ 1 ಎಕರೆ ಜಮೀನು ನೀಡಿ
ಸವಿತಾ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದು, ಸರಕಾರವು ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಸವಲತ್ತು ನೀಡಬೇಕು. ಹಾಗೂ ಶಿರಾ ತಾಲೂಕಿನಲ್ಲಿ ಸವಿತಾ ಸಮಾಜಕ್ಕೆ 1 ಎಕರೆ ಜಮೀನು ಮಂಜೂರು ಮಾಡಿಕೊಡಬೇಕು ಎಂದು ಶಿರಾ ನಗರಸಭೆ ಆಶ್ರಯ ಸಮಿತಿ ಸದಸ್ಯ ಮಂಜುನಾಥ್ ಮನವಿ ಮಾಡಿದರು.
ನಿರಂತರ ವಿದ್ಯುತ್‌ಗಾಗಿ ರೈತರಿಂದ ಪ್ರತಿಭಟನೆ
ಬೆಸ್ಕಾಂನವರು ಗ್ರಾಮೀಣ ಭಾಗದಲ್ಲಿ ತೋಟಗಳ ಮನೆಗಳಲ್ಲಿ ವಾಸಿಸುತ್ತಿರುವ ರೈತರಿಗೆ ಸಂಜೆ ನಂತರ ಇಡೀ ರಾತ್ರಿ ವಿದ್ಯುತ್ ನೀಡುತ್ತಿಲ್ಲ. ಸಂಜೆ ಕರೆಂಟ್ ಹೋದರೆ ಬೆಳಗ್ಗೆಯಾದರೂ ಬರುವುದಿಲ್ಲ ಇದರಿಂದ ರಾತ್ರಿ ವೇಳೆ ಕಾರ್ಗತ್ತಲಿನಲ್ಲಿ ಕಾಲ ಕಳೆಯುವಂತಾಗಿದ್ದು ಕೂಡಲೆ ನಿರಂತರ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕೆಂದು ಒತ್ತಾಯಿಸಿ ತಾಲೂಕಿನ ಮಾದೀಹಳ್ಳಿ, ಮಡೇನೂರು, ಬಳ್ಳೆಕೆರೆ, ರಂಗಾಪುರ ಸೇರಿದಂತೆ ವಿವಿಧ ಗ್ರಾಮಗಳ ರೈತರು ನಗರದ ಬೆಸ್ಕಾಂ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಎಇಇ ಮನೋಹರ್‌ರವರಿಗೆ ಮನವಿ ಸಲ್ಲಿಸಿದರು
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 10ರಿಂದ ಅಹೋರಾತ್ರಿ ಧರಣಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.10ರಂದು ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್ ಡೈರಿ)ದ ಬೆಂಗಳೂರು ಕೇಂದ್ರ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.
< previous
1
...
136
137
138
139
140
141
142
143
144
...
477
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !