ವಿದ್ಯಾರ್ಥಿಗಳಿಗೆ ಉನ್ನತವಾದ ಗುರಿ ಇರಲಿ: ಶಾಸಕ ಸುರೇಶ್ಗೌಡವಿದ್ಯಾರ್ಥಿಗಳು ಮೊಬೈಲ್ ಮೋಹಕ್ಕೆ ಬೀಳದೆ, ಉನ್ನತ ಗುರಿ ಇಟ್ಟುಕೊಂಡು, ಛಲದಿಂದ ಗುರಿ ಸಾಧಿಸುವತ್ತ ಗಮನ ಹರಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎದುರಾಗುವ ಎಲ್ಲಾಸ್ಪರ್ಧೆಗಳನ್ನೂ ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಶಾಸಕ ಬಿ.ಸುರೇಶ್‌ಗೌಡರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.