ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿಗೆ 1000 ಕೋಟಿ ಬಿಡುಗಡೆ: ವಿ.ಸೋಮಣ್ಣಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆಗೆ ಚಾಲನೆ ನೀಡಿದ್ದು, ರೈಲ್ವೆ ಯೋಜನೆಗೆ 1000 ಕೋಟಿ ರು.ಗಳನ್ನು ಬಿಡುಗಡೆ ಮಾಡಿಸಿದ್ದೇನೆ ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಹೇಳಿದರು.