ನಿರಂತರ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಪ್ರತಿಭಟನೆಪಾವಗಡ ತಾಲೂಕಿನ ಕೊತ್ತೂರು ಗ್ರಾಪಂನ ದಾಸಪ್ಪನಹಟ್ಟಿ ಗ್ರಾಮಕ್ಕೆ ವಿದ್ಯುತ್ ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿದ ಪರಿಣಾಮ ಶಾಲಾ ಮಕ್ಕಳ ವಿದ್ಯಾಬ್ಯಾಸಕ್ಕೆ ತೊಂದರೆ ಹಾಗೂ ರಾತ್ರಿ ವೇಳೆ ಕಾಡುಪ್ರಾಣಿಗಳು ಊರೊಳಗೆ ಪ್ರವೇಶಿಸಿ ಮನೆಗಳಿಗೆ ನುಗ್ಗುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾವಗಡದ ಪೂಜಾರಪ್ಪ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು