• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣವನ್ನು ಗ್ಯಾರಂಟಿ ಪಟ್ಟಿಗೆ ಸೇರಿಸಿ
ಇಂದಿನ ಶಿಕ್ಷಣ ಪದ್ಧತಿಯಲ್ಲಿಯೇ ಅಸಮಾನತೆ ಇದೆ. ಶಿಕ್ಷಣ ಕ್ಷೇತ್ರವನ್ನು ಗ್ಯಾರಂಟಿ ಪಟ್ಟಿಗೆ ಸೇರಿಸಿ ಒಳ್ಳೇ ಕಟ್ಟಡ ನಿರ್ಮಿಸಿ , ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಸರ್ಕಾರಕ್ಕೆ ಸಲಹೆ ನೀಡಿದರು.
ದಾನ ಧರ್ಮ ಮಾಡಿ ಮನುಷ್ಯ ಜನ್ಮ ಸಾರ್ಥಕ ಪಡಿಸಿಕೊಳ್ಳಿ
ಶ್ರೀಮಠದ ಅಭಿವೃದ್ಧಿಗೆ ಭಕ್ತರ ಸಹಕಾರ ಮತ್ತು ಹಿರಿಯ ಶ್ರೀಗಳವರ ಆಶೀರ್ವಾದ, ಅವಿರತ ಪರಿಶ್ರಮವೇ ಕಾರಣವಾಗಿದ್ದು, ನೀವು ದುಡಿದ ಸ್ವಲ್ಪ ಭಾಗವನ್ನು ಸಮಾಜದ ಏಳಿಗೆಗೆ ದುಡಿಯುತ್ತಿರುವ ಮಠಮಾನ್ಯಗಳಿಗೆ ದಾನ ಮಾಡಿ ಮನುಷ್ಯ ಜನ್ಮವನ್ನು ಸಾರ್ಥಕ ಪಡಿಸಿಕೊಂಡು ಭವಿಷ್ಯದ ಬದುಕನ್ನು ಬೆಳಕಾಗಿಸಿಕೊಳ್ಳಬೇಕೆಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು
ಹೊಳವನಹಳ್ಳಿ ಸಹಕಾರ ಸಂಘಕ್ಕೆ ಕೇಶವಮೂರ್ತಿ ಆಯ್ಕೆ
ಹೊಳವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೇಶವಮೂರ್ತಿ ಉಪಾಧ್ಯಕ್ಷರಾಗಿ ರವಿಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಿಡಿಒ ಗುರುರಾಜ್ ಘೋಷಣೆ ಮಾಡಿದರು.
10ರಂದು ಭೂ ಸ್ವಾಧೀನ ವಿರೋಧಿಸಿ ವಿಧಾನಸೌಧ ಚಲೋ
ರೈತ, ಕೃಷಿಕಾರರ ಮನೆ ನಿವೇಶನ, ಭೂಮಿ ಹಕ್ಕಿಗಾಗಿ, ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ, ಎಂ.ಎಸ್.ಪಿ, ಸಾಲಮನ್ನಾ ಹಕ್ಕಿಗಾಗಿ ಫೆ.10 ರಿಂದ ಬೃಹತ್ ವಿಧಾನಸೌಧ ಚಲೋ-ಅನಿರ್ಧಿಷ್ಠಾವದಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಆರ್.ಎಸ್. ಚನ್ನಬಸವಣ್ಣ ತಿಳಿಸಿದರು.
ಆರೋಗ್ಯ ವೃದ್ಧಿಗೆ ಯೋಗ ಸಹಕಾರಿ
ನಗರದ ಗೋಕುಲ ಬಡಾವಣೆಯಲ್ಲಿ ನಾಗರಿಕ ಸಮಿತಿಯವರು ರಥಸಪ್ತಮಿ ಅಂಗವಾಗಿ ಪೂರ್ವಭಾವಿ ಯೋಗ ಅಭ್ಯಾಸ ಹಾಗೂ ಅಗ್ನಿಸ್ತೋತ್ರ ಹೋಮ ಏರ್ಪಡಿಸಿದ್ದರು.
ಮೈ ಫ್ಯಾಮಿಲಿ ನಾಟಕಕ್ಕೆ ಚಾಲನೆ
ಗುಬ್ಬಿ: ಮೊಬೈಲ್, ಟಿವಿ ಚಟಕ್ಕೆ ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೆ.ಸಿದ್ದಲಿಂಗಪ್ಪ ತಿಳಿಸಿದರು.
ಕಸದ ಗುಡ್ಡೆಗೆ ಬೆಂಕಿ: 300 ಅಡಿಕೆ, 50 ತೆಂಗು ಮರ ಭಸ್ಮ
ಗ್ರಾಮ ಪಂಚಾಯಿತಿಯಿಂದ ಸಂಗ್ರಹಿಸಿ ವಿಲೇವಾರಿ ಮಾಡಿದ ಕಸದ ರಾಶಿಗೆ ಬೆಂಕಿ ಹಚ್ಚಿದ ಪರಿಣಾಮ ರೈತರೊಬ್ಬರಿಗೆ ಸೇರಿದ್ದ ಅಡಿಕೆ ತೋಟಕ್ಕೆ ಬೆಂಕಿ ಆವರಿಸಿ ಸುಮಾರು 20 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ಸೋಮವಾರ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ನಡೆದಿದೆ.
ಆರ್ಥಿಕ ಹಿಂಜರಿಕೆ ಮೆಟ್ಟಿ ನಿಂತು ಭಾರತದ ಆರ್ಥಿಕತೆ ಸಂಪೂರ್ಣವಾಗಿ ಸದೃಢವಾಗಿದೆ : ಮಾಜಿ ಕೇಂದ್ರ ಸಚಿವ ಸದಾನಂದ ಗೌಡ
ಈ ಹಿಂದೆ ವಿಶ್ವದಲ್ಲಿ ಆರ್ಥಿಕ ಹಿಂಜರಿಕೆ ಆದಾಗ ವಿವಿಧ ದೇಶಗಳು ನಷ್ಟ ಹಾಗೂ ಹಿನ್ನಡೆ ಅನುಭವಿಸಿದವು ಆದರೆ ಭಾರತ ಅದೆಲ್ಲವನ್ನು ಮೆಟ್ಟಿ ನಿಂತು ಇಂದು ವಿಶ್ವದಲ್ಲಿ ಗುರುತಿಸಿಕೊಂಡಿದೆ ಎಂದು ಮಾಜಿ ಕೇಂದ್ರ ಸಚಿವ ಸದಾನಂದಗೌಡ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶಕ್ಕೇ ಮಾದರಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸರ್ಕಾರದ ಜೊತೆ ಕೈಜೋಡಿಸಿಕೊಂಡು ಜನ ಸಂಘಟನೆಯ ಮುಖೇನ ಸಾಕಷ್ಟು ಜನಪರ, ಅಭಿವೃದ್ಧಿಪರ, ಧಾರ್ಮಿಕ, ಕೃಷಿಯಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನಮನ್ನಣೆಗೆ ಪಾತ್ರವಾಗಿದೆ ಎಂದು ಶಾಸಕ ಷಡಕ್ಷರಿಯವರು ತಿಳಿಸಿದರು.
ಉನ್ನತ ಶಿಕ್ಷಣ ಪಡೆದು ಅಧಿಕಾರಿಗಳಾಗಿ ಜನಸೇವೆ ಮಾಡಿ
ರಾಜಕಾರಣದಲ್ಲಿ ಜನಪ್ರತಿನಿಧಿಯಾಗಿ ಕೇವಲ 5ವರ್ಷ ಸೇವೆಗೆ ಅವಕಾಶವಿದೆ. ವಿದ್ಯಾವಂತರಾದರೆ ಉನ್ನತ ಹುದ್ದೆಗೇರಿ ಆಡಳಿತಾತ್ಮಕ ಅಧಿಕಾರ ನಡೆಸುವ ಮೂಲಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಶಾಸಕ ಎಚ್.ವಿ.ವೆಂಕಟೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved