ಕುಲಾಂತರಿ ಬೀಜ ನಿಯಮ ಜಾರಿ ಮಾಡದಿರಿ: ಪರಿಸರವಾದಿ ಸಿ.ಯತಿರಾಜುಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ, ಹೇಮಾವತಿ ನಾಲೆಗೆ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ರದ್ದು ಹಾಗೂ ಮಳೆಯಿಂದ ಆಗಿರುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕದ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.