ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಕಲಿ ದಾಖಲೆ ಸೃಷ್ಠಿಸಿದವರ, ಸಹಿ ಮಾಡಿದವರ ಮೇಲೆ ಕ್ರಮ
ನಕಲಿ ದಾಖಲೆ ಮೇಲೆ ಅಸಲಿ ಜಮೀನನ್ನು ಕ್ರಯಪತ್ರ ಮಾಡಿಕೊಟ್ಟಿರುವ ಅಧಿಕಾರಿಗಳ ಮೇಲೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪಿಗಳ ಮೇಲೆ ಕ್ರಮಕ್ಕೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಸಿ. ಬಿ. ಸುರೇಶ ಬಾಬು ಹೇಳಿದರು.
ಅಲರ್ಜಿ ಔಷಧಿ ಕುಡಿದು ವಿದ್ಯಾರ್ಥಿ ಅಸ್ವಸ್ಥ
ಚಿಕ್ಕನಾಯಕನಹಳ್ಳಿ: ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲರ್ಜಿ ಔಷಧಿ ಕುಡಿದ ವಿದ್ಯಾರ್ಥಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ
ರಾಜಕೀಯದಿಂದ ನೌಕರರ ಹಿತ ಕಾಪಾಡಲಾಗುತ್ತಿಲ್ಲ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಅತ್ಯಂತ ಕಷ್ಟ ಜೀವಿಗಳು.ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಸವಲತ್ತುಗಳನ್ನು ನೀಡಲು ಆರ್ಥಿಕ ಮುಗ್ಗಟ್ಟಿನಿಂದ ಸಾಧ್ಯವಾಗುತ್ತಿಲ್ಲ.ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದರೂ ಸಹ ರಾಜಕೀಯ ಪ್ರವೇಶದಿಂದ ನೌಕರರ ಹಿತ ಕಾಪಾಡುವುದು ಕಷ್ಟ ಸಾಧ್ಯವಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟಿದ್ದಾರೆ.
ಅನುದಾನ ರದ್ದಾಗದಂತೆ ಕ್ರಮ ವಹಿಸಿ
ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ದೀಪ ಚೋಳನ್ ಅವರು ಎಲ್ಲಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಸ್ತುತ ಸಮಾಜಕ್ಕೆ ಶರಣರ ವಚನಗಳು ದಾರಿದೀಪ
ಪ್ರಸ್ತುತ ಸಮಾಜಕ್ಕೆ ಶರಣರ ವಚನಗಳು ದಾರಿದೀಪವಾಗಿದ್ದು, ವಚಗಳು ರಚನೆಯಾಗಿ ಸಾವಿರ ವರ್ಷ ಕಳೆದರೂ ಇಂದಿಗೂ ಎಂದೆಂದಿಗೂ ಮಾರ್ಗದರ್ಶಕವಾಗಿಯೇ ಎಂದು ನಿವೃತ್ತ ಎಸಿಪಿ ಹಾಗೂ ಸಮಾಜ ಸೇವಕ ಲೋಕೇಶ್ವರ ತಿಳಿಸಿದರು.
ಬಗರ್‌ಹುಕುಂ ಭೂಮಿ ಮಂಜೂರಿಗೆ ಆಗ್ರಹ
ಕಾರ್ಪೋರೇಟ್ ಕಂಪನಿಗಳಿಗೆ ಸಾವಿರಾರು ಹೆಕ್ಟೆರ್ ಭೂಮಿಯನ್ನು ಕಡಿಮೆ ಬೆಲೆಗೆ ನೀಡುವ ಸರ್ಕಾರಗಳು ಬಗರ್ ಹುಕುಂ ಸಾಗುವಳಿ ಮಾಡಿದ ಜಮೀನನ್ನು ರೈತರಿಗೆ ಮುಂಜೂರು ಮಾಡಿಕೊಡಲು ಮೀನಮೇಷ ಏಣಿಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತಸಂಘ (ಕೆ ಪಿ ಆರ್ ಎಸ್) ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಆರೋಪಿಸಿದರು.
ಪಾವಗಡ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಕಾರ್ಮಿಕನ ಸಾವು, ಮತ್ತೋರ್ವರಿಗೆ ಗಂಭೀರ ಗಾಯ
ಸೋಲಾರ್ ಪಾರ್ಕ್ ನಿರ್ಮಿಸುವ ಸಲುವಾಗಿ ಇಲ್ಲಿನ ಕೆಪಿಡಿಸಿಎಲ್ ವತಿಯಿಂದ ತಾಲೂಕಿನ ತಿರುಮಣಿ ವ್ಯಾಪ್ತಿಯ ರೈತರಿಗೆ ಸೇರಿದ್ದ 1,002 ಎಕರೆ ಜಮೀನು ಗುತ್ತಿಗೆ ಅಧಾರದ ಮೇಲೆ ಜೆಎಸ್‌ಡ್ಲೂ ಕಂಪನಿಗೆ ನೀಡಲಾಗಿತ್ತು.
ಸಚಿವರಿಂದ ಯುವಕರಿಗೆ ನೇಮಕಾತಿ ಆದೇಶ ವಿತರಣೆ
ಭೂ ಮಂಜೂರಾತಿ ಪೋಡಿ ದುರಸ್ತಿ ದಾಖಲೆ ಮತ್ತು ಪಹಣಿ ವಿತರಣೆ, ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ದಿಬ್ಬೂರು ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರಗಳ ವಿತರಿಸಲಾಯಿತು.
ಅಪ್ಪರ್ ಭದ್ರ ಯೋಜನೆ, ರೈಲ್ವೆ ಯೋಜನೆ ಶೀಘ್ರ ಪೂರ್ಣಗೊಳಿಸಲು ಕ್ರಮ
ಸರ್ಕಾರ ತುಂಗಭದ್ರಾ ಜಲಾಶಯ ಸಮೀಪದಲ್ಲಿ 10 ಟಿಎಂಸಿ ನೀರು ಶೇಖರಣೆ ಮಾಡುವಂತಹ ಬೃಹತ್ ಡ್ಯಾಂ ಕಟ್ಟುವಂತಹ ನಿರ್ಧಾರ ಮಾಡಬೇಕಿದೆ.
ಕಾಂಗ್ರೆಸ್ ಅವಧಿಯಲ್ಲಿ ಸಂವಿಧಾನ ದುರ್ಬಳಕೆ: ಗೋವಿಂದ ಕಾರಜೋಳ
ಕಾಂಗ್ರೆಸ್‌ನವರು ತಮ್ಮ ಸ್ವಾರ್ಥಕ್ಕಾಗಿ, ನೆಹರೂ ಮನೆತನದ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ಸಂವಿಧಾನ ತಿದ್ದುಪಡಿ ಮಾಡಿದರು.
< previous
1
...
146
147
148
149
150
151
152
153
154
...
477
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !