ಆಸ್ಪತ್ರೆಗೆ ಅವಶ್ಯವಿರುವ ಪರಿಕರ ನೀಡಿ: ಶಾಸಕ ಟಿ.ಬಿ. ಜಯಚಂದ್ರತುಮಕೂರು ಜಿಲ್ಲಾಸ್ಪತ್ರೆಯನ್ನು ಹೊರತುಪಡಿಸಿದರೆ ಶಿರಾ ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಆಸ್ಪತ್ರೆಗೆ ತಾಲೂಕು, ಆಂಧ್ರಪ್ರದೇಶದ ರೋಗಿಗಳು ಬರುತ್ತಿದ್ದು, ಆಸ್ಪತ್ರೆಗೆ ಅವಶ್ಯವಿರುವ ಪರಿಕರಗಳನ್ನು ಖಾಸಗಿ ಕಂಪನಿಗಳ ಸಿ.ಎಸ್.ಆರ್. ನಿಧಿಯಿಂದ ಒದಗಿಸಿ ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು.