ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ಕಮಹಾದೇವಿಯವರ ವಚನಗಳು ಮಹಿಳೆಯರಿಗೆ ಪ್ರೇರಕ
ಶಿವಶರಣೆ ಅಕ್ಕಮಹಾದೇವಿಯವರ ನೂರಾರು ವಚನಗಳು ಇಂದಿನ ಮಹಿಳೆಯರಿಗೆ ಮಾರ್ಗದರ್ಶಕವಾಗಿದ್ದು ಸಮಾಜದಲ್ಲಿ ಮಹಿಳೆಯರು ಯಾವ ರೀತಿಯಲ್ಲಿ ಜೀವನ ನಡೆಸಬೇಕು ಎನ್ನುವ ಜೀವನಾದರ್ಶಗಳನ್ನು ಸಮಾಜಕ್ಕೆ ತಿಳಿ ಹೇಳುವ ಮುಖಾಂತರ ಪ್ರೇರಕರಾಗಿದ್ದರು ಎಂದು ನಗರದ ಅಕ್ಕಮಹಾದೇವಿ ಸಮಾಜದ ಅಧ್ಯಕ್ಷೆ ಜಯಶೀಲಾ ತಿಳಿಸಿದರು.
ಏಸು ದೀನತೆಯ ಅರಸನಾಗಿ ಜನ್ಮತಾಳಿದ್ದ
ಏಸುಕ್ರಿಸ್ತನು ಪುರ ಪ್ರವೇಶ ಮಾಡಿದ ದಿನವನ್ನು ಕ್ರೈಸ್ತರು ಕರ್ಜೂರದ ಭಾನುವಾರ ದಿನವನ್ನಾಗಿ ವಿಶ್ವದೆಲ್ಲೆಡೆ ಆಚರಿಸುತ್ತಿದ್ದು, ಇದರ ಅಂಗವಾಗಿ ತುಮಕೂರಿನಲ್ಲಿ ಪವಿತ್ರ ಕರ್ಜೂರದ ದಿನವನ್ನು ಶ್ರದ್ದಾ, ಭಕ್ತಿಯಿಂದ ಆಚರಿಸಿದರು.
ನಾಳೆಯಿಂದ ಹರಳೂರು ವೀರಭದ್ರೇಶ್ವರ ಜಾತ್ರೆ
ತಾಲೂಕಿನ ಹರಳೂರು ಶ್ರೀ ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವ ದಿ.15 ರಿಂದ 21 ವರೆಗೆ ನಡೆಯಲಿದೆ.
ಶಿವಶರಣೆ ನೀಲಮ್ಮನ ವಚನಗಳು ಎಂದಿಗೂ ಪ್ರಸ್ತುತ
೧೨ನೇ ಶತಮಾನದ ಶಿವಶರಣೆ ನೀಲಮ್ಮನವರು ವಚನಗಾರ್ತಿಯರಲ್ಲಿ ಪ್ರಮುಖರಾಗಿದ್ದು ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿಗೆ ನೀಡಬೇಕಾದ ಸ್ಥಾನವನ್ನು ಸಮರ್ಪಕವಾಗಿ ವಚನಗಳಲ್ಲಿ ಅಭಿವ್ಯಕ್ತಿಗೊಳಿಸಿರುವುದರಿಂದ ಇವರ ವಚನಗಳು ಎಂದಿಗೂ ಪ್ರಸ್ತುತವಾಗಿರುತ್ತವೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಎಲ್.ಎಂ. ವೆಂಕಟೇಶ್ ತಿಳಿಸಿದರು.
ಸಚಿವ ಕೆಎನ್.ರಾಜಣ್ಣ 75ನೇ ಜನ್ಮದಿನ ಆಚರಣೆ
ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ 75ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು, ಮಧುಗಿರಿ ಕ್ಷೇತ್ರದ ಕಾರ್ಯರ್ತರೆಲ್ಲಾ ಸೇರಿ ಸಡಗರ ಸಂಭ್ರಮದಿಂದ ಆಚರಿಸಿದರು. ನಗರದ ಕ್ಯಾತ್ಸಂದ್ರದಲ್ಲಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಚಿವ ರಾಜಣ್ಣನವರಿಗೆ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಸ್ವಾರ್ಥ ರಾಜಕಾರಣ ಬಿಟ್ಟು ರೈತರಿಗೆ ಸವಲತ್ತು ನೀಡಿ
ಯಾವುದೇ ರಾಜಕೀಯ ಪಕ್ಷ ಆದರೂ ಸರಿ ಸ್ವಾರ್ಥ ರಾಜಕಾರಣ ಬಿಟ್ಟು ರೈತರ ಅಭ್ಯುದಯಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.
ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ
ಬ್ರಿಟಿಷರಂತೆ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ತುಂಬಿ ತನ್ನ ಅಧಿಕಾರದ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಟೀಕಿಸಿದರು.
ರಾಜಣ್ಣ ಸಚಿವರಾಗದಿದ್ದರೆ ಎತ್ತಿನಹೊಳೆ ಮರಿಚಿಕೆಯಾಗುತ್ತಿತ್ತು
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ಅಮೃತ ಮಹೋತ್ಸವದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ 32 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಸೇರಿದಂತೆ 1600 ಫಲಾನುಭವಿಗಳಿಗೆ ವಿವಿಧ ಯೋಜನೆಯಡಿ ಸವಲತ್ತುಗಳನ್ನು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ವಿತರಿಸಿದರು.
ಯುವಕರು ಕೃಷಿಯಿಂದ ವಿಮುಖರಾಗಲು ಕೃಷಿ ನೀತಿಯೇ ಕಾರಣ
ಜಾಗತೀಕರಣ, ಔದ್ಯೋಗೀಕರಣ, ನಗರೀಕರಣ, ಪಾಶ್ಚಾತ್ಯ ಜೀವನ ಶೈಲಿಯ ಅನುಕರಣೆಗಳಿಂದಾಗಿ ನಮ್ಮ ಯುವಕರು ಕೃಷಿಯನ್ನು ಕಷ್ಟ ಹಾಗೂ ನಷ್ಟದ ಕೆಲಸವೆಂದು ಭಾವಿಸಿರುವುದಕ್ಕೆ ನಮ್ಮ ಕೃಷಿ ನೀತಿಯೂ ಕಾರಣವಾಗಿದೆ ಎಂದು ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು.
ಶಿಕ್ಷಣವೇ ಭವಿಷ್ಯದ ಭದ್ರ ಬುನಾದಿ: ಪ್ರೊ.ಮಾಯಾ ಸಾರಂಗಪಾಣಿ
ಕಾಲೇಜು ಜೀವನ ಮೋಜಿನ ಜೀವನವಲ್ಲ ಇದನ್ನರಿತು, ಆಳವಾದ ಅಧ್ಯಯನ, ನಿಖರ ಗುರಿಯತ್ತ ಮುನ್ನಡೆಯಿರಿ, ಶಿಕ್ಷಣವೇ ಭವಿಷ್ಯದ ಬುನಾದಿ ಎಂದರಿತು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಪ್ರಾಂಶುಪಾಲರಾದ ಪ್ರೊ.ಮಾಯಾ ಸಾರಂಗಪಾಣಿ ಕರೆ ನೀಡಿದರು.
< previous
1
...
149
150
151
152
153
154
155
156
157
...
539
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್