• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲುಮರದ ತಿಮ್ಮಕ್ಕನೂರು ಅಭಿವೃದ್ಧಿಯಿಂದ ದೂರ
ಸಾಲುಮರ ತಿಮ್ಮಕ್ಕನ ಹುಟ್ಟುರಾದ ಗುಬ್ಬಿ ತಾಲೂಕಿನ ಕಕ್ಕೆನಳ್ಳಿಗೆ ಬೇರೆ ಬೇರೆ ದೇಶದ ಜನರು ಹುಟ್ಟೂರು ನೋಡಲು ಬರುತ್ತಾರೆ. ಕಕ್ಕೆನಳ್ಳಿಗೆ ಸರಿಯಾದ ದಾರಿಯೇ ಇಲ್ಲ ವಾಸಿಸುವ ಜನರಿಗೆ ಸರ್ಕಾರದಿಂದ ಯಾವುದೇ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂದು ಸಾಲುಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್ ಅಸಮಾಧಾನ ವ್ಯಕ್ತಪಡಿಸಿದರು.
ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ
ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಎಂ. ಚಂದ್ರಶೇಖರ್ ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆಯ ತ್ಯಾಗದ ಮಾತು ಅರ್ಥ ಆಗಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತ್ಯಾಗ ಮಾಡುವ ಮನೋಭಾವದ ಬಗ್ಗೆ ಹೇಳಿರುವ ಮಾತು ಅರ್ಥ ಆಗಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ದಿವಾಳಿಯಾಗಿ ಕೋಮಾ ತಲುಪಿದೆ
ರಾಜ್ಯ ಸರ್ಕಾರ ಬಸ್ ದರ, ಸ್ಟಾಂಪ್ ಡ್ಯೂಟಿ, ತೆರಿಗೆ, ಹಾಲಿನ ದರ ಹೆಚ್ಚಳ, ಮೆಟ್ರೋ ದರ ಹೆಚ್ಚಳ ಹೀಗೆ ಎಲ್ಲಾ ವಿಧದಲ್ಲೂ ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೋಮಾ ಹಂತ ತಲುಪಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.
24ರಂದು ದಂಡಿ ಮಾರಮ್ಮ ತೆಪ್ಪೋತ್ಸವ
ಇತಿಹಾಸ ಪ್ರಸಿದ್ಧ ಗ್ರಾಮದೇವತೆ ದಂಡಿಮಾರಮ್ಮ ದೇವಿ ತೆಪ್ಪೋತ್ಸವ ಜ.24 ರ ಶುಕ್ರವಾರ ಸಂಜೆ ಚೋಳೇನಹಳ್ಳಿ ಕೆರೆ ಅಂಗಳದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.
ಮೊದಲ ಬಾರಿಗೆ ದಲಿತರಿಗೆ ಅಧ್ಯಕ್ಷ ಪಟ್ಟ
ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕನಾಗಿ ಪಿಎಲ್‌ಡಿ ಬ್ಯಾಂಕಿಗೆ ಆಯ್ಕೆಯಾಗಿದ್ದ ಚಿಕ್ಕರಂಗಯ್ಯ ಮತ್ತು ನಾಗರಾಜಯ್ಯ ಪಕ್ಷವನ್ನು ಕೊನೆ ಹಂತದಲ್ಲಿ ಕಾಂಗ್ರೆಸ್‌ ಸಖ್ಯ ತೊರೆದು ಎನ್‌ಡಿಎ ಬೆಂಬಲಿತ ದಲಿತ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸದಲ್ಲಿ ಪ್ರಪಥಮ ಬಾರಿಗೆ ದಲಿತರೊಬ್ಬರು ಅಧ್ಯಕ್ಷರಾಗಿ ಹೊಸ ಇತಿಹಾಸ ಬರೆದರು.
ತುಮುಲ್ ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ
ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಮಿತ್‌ ಶಾ ಮಂಡಿಯೂರಿ ಕ್ಷಮೆ ಕಳಲಿ
ಸಂವಿಧಾನ ರಚನೆ ಮಾಡಿರುವ ಡಾ.ಅಂಬೇಡ್ಕರ್ ರವರ ಕುರಿತು ಕೇಂದ್ರ ಗೃಹ ಸಚಿವ ಅಮೀತ್ ಶಾ ವ್ಯಂಗ್ಯವಾಗಿ ಮಾತನಾಡಿರುವುದು ಖಂಡನೀಯ. ಅಮಿತ್ ಶಾ ರವರು ಕೂಡಲೇ ಅಂಬೇಡ್ಕರ್ ರವರ ಪ್ರತಿಮೆ ಮುಂಭಾಗ ಮಂಡಿಯೂರಿ ಕ್ಷಮಾಪಣೆ ಕೇಳಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸಂಚಾಲಕ ಬಾಣಸಂದ್ರ ಕೃಷ್ಣ ಮಾದಿಗ ಆಗ್ರಹಿಸಿದ್ದಾರೆ.
ಪೆಟ್ರೋಲ್‌ ಡಬ್ಬ ಹಿಡಿದು ಪ್ರತಿಭಟನೆ
ನಿವೇಶನ ಹಂಚಿಕೆಯಲ್ಲಿ ಮೋಸ ಮಾಡಿದ್ದಾರೆ ಎಂದು ದಂಪತಿಗಳಿಬ್ಬರು ಪೆಟ್ರೋಲ್ ಡಬ್ಬ ಹಿಡಿದು ಪಟ್ಟಣದ ತಾಪಂ ಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಡೆದಾಡಿದ ದೇವರಿಗೆ ನಾಡಿನ ಭಕ್ತರ ನಮನ
ಎಣ್ಣೆ ಬತ್ತಿಗೂ ಕಾಸಿಲ್ಲದ ಹೊತ್ತಲ್ಲಿ ಸಿದ್ಧಗಂಗಾ ಮಠದ ಪೀಠಾರೋಹಣವೇರಿ ದೇಶವೇ ಇತ್ತ ಕಡೆ ತಿರುಗುವಂತೆ ಮಾಡಿ ಸಿದ್ಧಗಂಗೆಯನ್ನು ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 6 ನೇ ಪುಣ್ಯ ಸ್ಮರಣೆಗೆ ಸಹಸ್ರಾರು ಮಂದಿ ಭಕ್ತರು ಸಾಕ್ಷಿಯಾದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved