• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಕುಮಾರ ಶ್ರೀಗಳ ಜೀವನ ಆದರ್ಶಪ್ರಾಯ
ಮನುಕುಲದ ಸಾರ್ಥಕ ಬದುಕಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಶಿವಕುಮಾರ ಸ್ವಾಮೀಜಿ ಅವರು ದುಡಿದು ತಿನ್ನಬೇಕೆಂಬ ತತ್ವವನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದ್ದರು ಎಂದು ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಅಭಿಪ್ರಾಯಪಟ್ಟರು.
ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು
ನಗರದ ರೈಲು ನಿಲ್ದಾಣವನ್ನು 100 ಕೋಟಿ ರು. ವೆಚ್ಚದಲ್ಲಿ ನವೀಕರಣಗೊಳಿಸಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡಲಾಗುವುದು ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಹಳೇ ಪಿಂಚಣಿ ವ್ಯವಸ್ಥೆ, ನಗದು ರಹಿತ ಚಿಕಿತ್ಸೆಗೆ ಆಗ್ರಹ
ರಾಜ್ಯದ ಸರ್ಕಾರಿ ನೌಕರರಿಗೆ ಅತ್ಯಗತ್ಯವಾಗಿ ಬೇಕಿರುವ ಹಳೆ ಪಿಂಚಣಿ ವ್ಯವಸ್ಥೆ ಮತ್ತು ನಗದು ರಹಿತ ಆರೋಗ್ಯ ಚಿಕಿತ್ಸೆಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಆಗ್ರಹಿಸಿದರು.
ದಾಸೋಹ ದಿನವನ್ನು ಸರ್ಕಾರ ಅರ್ಥಪೂರ್ಣವಾಗಿ ಆಚರಿಸುತ್ತಿಲ್ಲ
ರಾಜ್ಯ ಸರ್ಕಾರ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿಲ್ಲ. ಸರ್ಕಾರಕ್ಕೆ ಯಾವಾಗ ಬುದ್ಧಿ ಬರುತ್ತೋ ಆವಾಗ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಕೊರಟೆಗೆರೆಯಲ್ಲಿ ದಾಸೋಹದ ಮೂಲಕ ಭಕ್ತಿ ಸಮರ್ಪಣೆ
ಕಲ್ಪತರು ನಾಡಿನ ತ್ರಿವಿಧ ದಾಸೋಹಿ ನಡೆದಾಡುವ ದೇವರು ಎಂದೇ ಪ್ರಖ್ಯಾತಗೊಂಡಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರನೇ ವರ್ಷದ ಪುಣ್ಯಸ್ಮರಣೆಯನ್ನು ವೀರಶೈವ ಲಿಂಗಾಯಿತ ಮಹಾಸಭಾ ಸೇವಾ ಟ್ರಸ್ಟ್ ಸದಸ್ಯರು ದಾಸೋಹ ಮಾಡುವ ಮೂಲಕ ಆಚರಣೆ ಮಾಡಿದರು.
ನಾಗಲಮಡಿಕೆ ದೇವಸ್ಥಾನ ಅಭಿವೃದ್ಧಿಗೆ 12 ಕೋಟಿ ರು. ಬಿಡುಗಡೆ
ಐತಿಹಾಸಿಕ ಹಿನ್ನಲೆ ಹಾಗೂ ಮುಜರಾಯಿ ಇಲಾಖೆಗೆ ವ್ಯಾಪ್ತಿಗೆ ಒಳಪಟ್ಟ ತಾಲೂಕಿನ ನಾಗಲಮಡಿಕೆಯ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದ ಪ್ರಗತಿಗೆ ಸಿದ್ದತೆ ಕೈಗೊಂಡಿದ್ದು ಕುಕ್ಕೆ ಮಾದರಿಯಲ್ಲಿ 30 ಕೋಟಿ ರು. ವೆಚ್ಚದಲ್ಲಿ ದೇವಸ್ಥಾನ ನವೀಕರಣಕ್ಕೆ ಸಜ್ಜಾಗಿದ್ದು ಈಗಾಗಲೇ ರಾಜ್ಯ ಮುಜರಾಯಿ ಇಲಾಖೆಯಿಂದ 12ಕೋಟಿ ರು. ಹಣ ಬಿಡುಗಡೆಯಾಗಿದೆ ಶಾಸಕ ಎಚ್.ವಿ.ವೆಂಕಟೇಶ್ ಹೇಳಿದರು.
ವೈಜ್ಞಾನಿಕ ಬೆಂಬಲ ಬೆಲೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಉಂಡೆ ಕೊಬ್ಬರಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಪ್ರಾಂತ ರೈತ ಸಂಘ, ಜನಸ್ಪಂದನ ಟ್ರಸ್ಟ್ ವತಿಯಿಂದ ಜ.೨೩ರ ಗುರುವಾರ ಬೆಳಗ್ಗೆ ೧೦ರಿಂದ ಸಂಜೆ ೫ಗಂಟೆಯವರೆಗೆ ನಗರದ ಆಡಳಿತಸೌಧದ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ರೈತ ಸಂಘದ ತಾ. ಅಧ್ಯಕ್ಷರಾದ ಜಯಾನಂದಯ್ಯ ತಿಳಿಸಿದರು.
ತಾಲೂಕಿನ ೮೫ ಗ್ರಾಮಗಳಲ್ಲಿ ಹೊಸದಾಗಿ ಜೆಜೆಎಂ
ಜಲ ಜೀವನ್ ಮಿಷನ್ ಆಡಿಯಲ್ಲಿ ಮತ್ತೆ ತಾಲೂಕಿನ ಸುಮಾರು ೮೫ ಗ್ರಾಮಗಳಿಗೆ ಮನೆ ಮನೆ ಗಂಗೆ ಯೋಜನೆ ಕಾಮಗಾರಿ ಮುಂಜೂರಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಠ್ಯದ ಜೊತೆಗೆ ಮಕ್ಕಳಿಗೆ ಲೋಕಜ್ಞಾನವು ಮುಖ್ಯ
ವಿದ್ಯಾರ್ಥಿಗಳು ಆದಷ್ಟು ಪಠ್ಯ ಜ್ಞಾನದ ಜೊತೆಯಲ್ಲಿ ಲೋಕ ಜ್ಞಾನ ಹಾಗೂ ಪ್ರಾಯೋಗಿಕವಾಗಿ ತಮ್ಮ ಕೌಶಲ್ಯಗಳನ್ನ ಬೆಳೆಸಿಕೊಳ್ಳಬೇಕೆಂದು ಬೆಳ್ಳಾವಿ ಶ್ರೀ ಕರೇಶ್ವರ ಮಠಾಧ್ಯಕ್ಷರಾದ ಶ್ರೀಕರದವೀರ ಬಸವ ಸ್ವಾಮೀಜಿ ತಿಳಿಸಿದರು.
ಯುವಕರು ಕೃಷಿಯತ್ತ ಆಸಕ್ತಿ ಬೆಳೆಸಿಕೊಳ್ಳಿ
ಪ್ರಾತ್ಯಕ್ಷಿಕೆ ಬೆಳೆ ಬೆಳೆದು ರೈತರಿಗೆ ಅರಿವು ಮೂಡಿಸುವ ಕೃಷಿ ವಸ್ತು ಪ್ರದರ್ಶನಗಳು ಅನ್ನದಾತನಿಗೆ ಹೆಚ್ಚು ಸಹಕಾರಿಯಾಗಲಿದ್ದು ಕಡಿಮೆ ನೀರಿನ ಪ್ರಮಾಣದಲ್ಲಿ ಹೆಚ್ಚು ಬೆಳೆ ತರುವಂತಹ ಕೃಷಿ ಮಾಡಲು ಹೆಚ್ಚು ಸಹಕಾರಿಯಾಗುತ್ತದೆ. ಯುವಕರು ಕೃಷಿಯ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ, ಕೃಷಿಯಲ್ಲಿ ಆರ್ಥಿಕ ಪ್ರಗತಿ ಸಾಧಿಸುವಂತಹ ಸ್ಥಿತಿ ನಿರ್ಮಾಣವಾಗಬೇಕು ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved