• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ
ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲಿಸಿ, ಕುಡಿಯುವ ನೀರಿನ ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು. ಸ್ಟ್ಯಾಂಡ್ ಪೋಸ್ಟ್‌ನ್ನು ನಿಗಧಿತ ಅಳತೆಯಂತೆ ನಿರ್ಮಿಸಿ ಉತ್ತಮ ಗುಣಮಟ್ಟದ ಬಣ್ಣದಲ್ಲಿ ಯೋಜನೆ ಹೆಸರು ಬರೆದಿರಬೇಕು. ಉತ್ತಮ ಸ್ಥಿತಿಯಲ್ಲಿರುವ ನೀರಿನ ಘಟಕಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಬೇಕು.
ನ.3ಕ್ಕೆ ಅದ್ಧೂರಿಯ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಿದ್ಧತೆ
ರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಹಾಗೂ ನಿಡಗಲ್ಲು ವಾಲ್ಮೀಕಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಬೆಳಗ್ಗೆ 9 ಗಂಟೆಗೆ ವಾಲ್ಮೀಕಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಬೆಳಗ್ಗೆ 10 ಗಂಟೆಗೆ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಅಲಂಕೃತಗೊಂಡ ಬೆಳ್ಳಿ ರಥದಲ್ಲಿ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ತೆರಳಲಾಗುವುದು.
ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ: ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ
ನ.೧೦ ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ತಿಳಿಸಿದರು. ಕೊರಟಗೆರೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಸಮಾಜ ರಕ್ಷಿಸುವ ಪೊಲೀಸರ ಸೇವೆ ಶ್ಲಾಘನೀಯ: ನ್ಯಾಯಾಧೀಶ ಜಯಂತಕುಮಾರ್
ಪ್ರಾಣದ ಹಂಗನ್ನು ತೊರೆದು ಸದಾ ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ನ್ಯಾಯಾಧೀಶ ಜಯಂತಕುಮಾರ್ ಹೇಳಿದರು. ತುಮಕೂರಿನಲ್ಲಿ ಪೊಲೀಸ್‌ ಹುತಾತ್ಮ ದಿನಾಚರಣೆ ಹಿನ್ನೆಲೆ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛ ಇರಿಸಿ ಮಾತನಾಡಿದರು.
ಗುತ್ತಿಗೆದಾರರಿಂದ ಗುಬ್ಬಿ ಶಾಸಕರು ಲಂಚ ಪಡೆದಿದ್ದಾರೆ: ದಿಲೀಪ್ ಕುಮಾರ್
ಕೆಎಂಎಫ್ ಚುನಾವಣೆಗೆ ಗುಬ್ಬಿ ಶಾಸಕರು ಅವರ ಪತ್ನಿಯನ್ನು ನಿಲ್ಲಿಸಿ ಚುನಾವಣೆ ನಡೆಸಲು ಹೇಮಾವತಿ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಪಡೆದು ತಾಲೂಕಿನ ರೈತರ ಹಿತವನ್ನು ಮರೆತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಗುಬ್ಬಿಯಲ್ಲಿ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.
ವಿಶೇಷಚೇತನರಿಗೆ ಶೇ.5 ಅನುದಾನ ಮೀಸಲಿಡಿ: ಆಯುಕ್ತ ದಾಸ್ ಸೂರ್ಯವಂಶಿ
ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆ ಮತ್ತು ಅನುದಾನಗಳಲ್ಲಿ ವಿಶೇಷಚೇತನರಿಗಾಗಿ ಶೇ.5ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತ ದಾಸ್ ಸೂರ್ಯವಂಶಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರಿನಲ್ಲಿ ವಿಕಲಚೇತನರ ಪುನರ್ವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಉಪನ್ಯಾಸಕರ ವೇತನವನ್ನು ತಕ್ಷಣ ಬಿಡುಗಡೆ ಮಾಡಿ: ಅನುದಾನಿತ ಪಿಯು ಕಾಲೇಜು ಸಂಘದ ಡಾ.ಹರೀಶ್
ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳು ಉಪನ್ಯಾಸಕರಿಗೆ ನುಂಗಲಾರದ ತುತ್ತಾಗಿದ್ದು, ಕೂಡಲೇ ಸುತ್ತೋಲೆಯನ್ನು ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಳೆಗೆ ಹೇಮಾವತಿ ನದಿ ಭರ್ತಿಯಾಗಿ ತುರುವೇಕೆರೆಯ ಕೆರೆ, ಕಟ್ಟೆ ಭರ್ತಿಯಾಗಿ ಜನರ ಸಂಚಾರಕ್ಕೆ ತೊಂದರೆ
ಹೇಮಾವತಿ ನದಿ ಭರ್ತಿಯಾಗಿರುವ ಹಿನ್ನೆಲೆ ತಾಲೂಕಿನ ಬಹುಪಾಲು ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ. ತುರುವೇಕೆರೆ ತಾಲೂಕಿನ ಮೂಲಕ ತುಮಕೂರು ಶಾಖಾ ನಾಲೆ ಮತ್ತು ನಾಗಮಂಗಲ ಶಾಖಾ ನಾಲೆಗಳ ಮೂಲಕ ಹೇಮಾವತಿ ನೀರು ಹರಿಯುತ್ತಿವೆ.
ಅತೀಯಾದ ಮೊಬೈಲ್‌ ಬಳಕೆ ಆರೋಗ್ಯಕ್ಕೆ ಮಾರಕ: ಮನೋವೈದ್ಯ ಲೋಕೇಶ್ ಬಾಬು
ಪ್ರತಿಯೊಬ್ಬರಿಗೂ ಸಮಸ್ಯೆಗಳು ಎದುರಾಗುತ್ತವೆ. ಆ ಸಮಸ್ಯೆಗಳ ಒಳಗೆ ಮುಳುಗಿ ಹೋಗುವ ಬದಲು, ಅದರಿಂದ ಹೊರಗೆ ಬರುವ ಮಾರ್ಗೋಪಾಯಗಳ ಬಗ್ಗೆ ಯೋಚಿಸಬೇಕು ಎಂದು ಮನೋವೈದ್ಯ ಲೋಕೇಶ್ ಬಾಬು ಸಲಹೆ ನೀಡಿದರು. ತುಮಕೂರಿನಲ್ಲಿ ಮಾನಸಿಕ ಆರೋಗ್ಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಮಳೆಯಿಂದಾಗಿ 3 ಎಕರೆ ಭತ್ತ ನೀರುಪಾಲು
ವರುಣಾರ್ಭಟಕ್ಕೆ ಬೆಳೆದು‌ ನಿಂತಿದ್ದ ಕಟಾವು ಹಂತದ ಭತ್ತದ ಬೆಳೆ ಸಂಪೂರ್ಣ ನೀರುಪಾಲಾದ ಘಟನೆ ತಾಲೂಕಿನ ಬೆಳ್ಳಿಬಟ್ಟಲು ಗ್ರಾಮದಲ್ಲಿ ಭಾನುವಾರ ನಡೆದಿದೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 410
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved