ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು: ಪ್ರೊ. ರವಿವರ್ಮಕುಮಾರ್ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು ಇಟ್ಟಿದ್ದರು ಎಂದು ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮಕುಮಾರ್ ತಿಳಿಸಿದ್ದಾರೆ.