• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್ 1 ಕ್ಕೆ ಡಾ.ಶಿವಕುಮಾರ ಸ್ವಾಮಿಗಳ 118 ನೇ ಜಯಂತಿ ಹಾಗೂ ಗುರವಂದನ ಮಹೋತ್ಸವ
ಡಾ.ಶಿವಕುಮಾರ ಸ್ವಾಮಿಗಳ 118 ನೇ ಜಯಂತಿ ಹಾಗೂ ಗುರವಂದನ ಮಹೋತ್ಸವ ವನ್ನು ಏಪ್ರಿಲ್ 1 ರಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ತಿಳಿಸಿದರು.
ಅನರ್ಹ ಆದೇಶ ರದ್ಧುಗೊಳಿಸಿದ ಹೈಕೋರ್ಟ್‌
ಕೊರಟಗೆರೆ ಪಪಂ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಿ.ಎನ್.ಭಾಗ್ಯಮ್ಮಗಣೇಶ್‌ರವರನ್ನು ಅನರ್ಹಗೊಳಿಸಿ ಆದೇಶ ಮಾಡಿದ್ದನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಮೊದಲಿನಂತೆ ಸದಸ್ಯರಾಗಿ ಮುಂದುವರೆಯಲು ಆದೇಶಿಸಿದೆ ಎಂದು ಸದಸ್ಯೆ ಭಾಗ್ಯಮ್ಮ ತಿಳಿಸಿದ್ದಾರೆ.
ನಗರಸಭೆಯಲ್ಲಿ ಬಿಸಿಯಾದ ನೀರು
ನಗರದಲ್ಲಿ ಕುಡಿಯುವ ನೀರಿನ ಭವಣೆಯ ತೀವ್ರತೆ ಹೆಚ್ಚಾಗಿದ್ದು ಜನಪ್ರತಿನಿಧಿಗಳಾದ ನಾವು ಜನರಿಗೆ ನೀರು ಒದಗಿಸಲು ಸಾಧ್ಯವಾಗಿಲ್ಲ. ಹಾದಿ ಬೀದಿಯಲ್ಲಿ ಜನ ನಮ್ಮನ್ನು ಉಗಿಯುತ್ತಿದ್ದು ಇದಕ್ಕೆ ನಗರಸಭೆ ಅಧ್ಯಕ್ಷರು ಹಾಗೂ ಶಾಸಕರು ಉತ್ತರಿಸಬೇಕಾಗಿದೆ. ನೀರಿನ ವ್ಯವಸ್ಥೆಯನ್ನು ಕೂಡಲೆ ಕಲ್ಪಿಸಬೇಕೆಂದು ಪಕ್ಷಾತೀತವಾಗಿ ನಗರಸಭಾ ಸದಸ್ಯರು ಒಕ್ಕೊರಲಿನಿಂದ ಸಭೆಯಲ್ಲಿದ್ದ ಶಾಸಕ ಕೆ. ಷಡಕ್ಷರಿ ಹಾಗೂ ನಗರಸಭಾ ಅಧ್ಯಕ್ಷೆ ಯಮುನಾ ಧರಣೇಶ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರಸಭೆಯಲ್ಲಿ ನಡೆಯಿತು.
ಲಿಂಗ ಅಸಮಾನತೆ ಇನ್ನೂ ಜೀವಂತ: ಡಾ. ಎಚ್. ಎಸ್. ಅನುಪಮಾ
21 ನೇ ಶತಮಾನದಲ್ಲಿದ್ದರೂ ನಮ್ಮ ದೇಶವು ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ. ಏಕೆಂದರೆ ಭಾರತದ ಕೆಲವು ಭಾಗಗಳಲ್ಲಿ ಈಗಲೂ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಲಾಗಿದೆ ಎಂದು ಲೇಖಕಿ ಡಾ. ಹೆಚ್. ಎಸ್. ಅನುಪಮಾ ಬೇಸರಿಸಿದರು.
ಮನಸ್ಸಿನ ಕಾಯಿಲೆಗೆ ರಂಗಭೂಮಿ ಔಷಧ
ಮನುಷ್ಯನ ಮನಸ್ಸಿನ ಕಾಯಿಲೆಗೆ ರಂಗಭೂಮಿಯೇ ಔಷಧ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ ಅಭಿಪ್ರಾಯಪಟ್ಟರು.
ಮೊಬೈಲ್ ಬದಲಿಗೆ ಸೋಪು ಬಂತು ಡುಂ ಡುಂ !
ಗ್ರಾಹಕರೋರ್ವರು ಅಮೇಜಾನ್ ನಲ್ಲಿ ಸುಮಾರು 32 ಸಾವಿರ ರೂಗಳ ಬೆಲೆ ಬಾಳುವ ವಿವೋ ವಿ 50 ಮೊಬೈಲ್ ನ್ನು ಮಾ. 19 ರಂದು ಬುಕ್ ಮಾಡಿದ್ದಾರೆ. ಆದರೆ ಮಾ 25 ರಂದು ಬಂದಿರುವ ಅಮೇಜಾನ್ ನ ಪಾರ್ಸೆಲ್ ನಲ್ಲಿ ಆರು ಸೋಪುಗಳು ಬಂದಿದ್ದು ಗ್ರಾಹಕರ ಆಕ್ರೋಶಕ್ಕ ಕಾರಣವಾಗಿದೆ.
ಕಲಾಸಕ್ತರ ಕೊರತೆ ಎದುರಿಸುತ್ತಿದೆ ರಂಗಭೂಮಿ
ರಂಗಭೂಮಿ ಇಂದು ಕಲಾಸ್ತಕರ ಕೊರತೆಯನ್ನು ಎದುರಿಸುತ್ತಿದ್ದು,ಈ ಕ್ಷೇತ್ರದಲ್ಲಿ ತೊಡಗಿರುವವರು ತಮ್ಮ ಉಳಿವಿನ ಜೊತೆಗೆ, ರಂಗಭೂಮಿಯ ಇರುವಿಕೆಗಾಗಿ ಅಧುನಿಕ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಪ್ರಚಾರ ಮಾಡುವ ಮೂಲಕ ತನ್ನತ್ತ ಸೆಳೆಯುವ ಕೆಲಸ ಮಾಡಬೇಕಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದ್ದಾರೆ.
ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಿ
ಬೇಸಿಗೆ ರಣ ಬಿಸಿಲು ತಾಂಚವವಾಡುತ್ತಿದ್ದು ಜನರನ್ನು ಹೈರಾಣ ಮಾಡುತ್ತಿದೆ. ಆದ್ದರಿಂದ ಅಧಿಕಾರಿಗಳು ಕ್ಷೇತ್ರದ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡು ನೀರು ಸರಬರಾಜು ಮಾಡಬೇಕು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು
ಜಾಲತಾಣ ಬಳಕೆಯಿಂದ ಕೌಟುಂಬಿಕ ಸಾಮರಸ್ಯ ಹಾಳು
ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆ ಕೌಟುಂಬಿಕ ಸಾಮರಸ್ಯವನ್ನು ಹಾಳುಗೆಡವುತ್ತಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದರು.
ಹನಿಟ್ರ್ಯಾಪ್ ಸಮಗ್ರ ತನಿಖೆಗೆ ಸೊಗಡು ಶಿವಣ್ಣ ಆಗ್ರಹ
ಸದನದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಅಥವಾ ಹೈ ಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 539
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved