ದಸರಾ: ರಾಜರಾಜೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಡೀಸಿ ಶುಭ ಕಲ್ಯಾಣ್ಶರನ್ನವರಾತ್ರಿ ಪ್ರಯುಕ್ತ ಜರುಗಿದ ಕನಕದುರ್ಗಾ ಹೋಮದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಮತ್ತಿತರರು ಪಾಲ್ಗೊಂಡು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು.